ನಾಳೆ ಶ್ರೀ ಕೃಷ್ಣ ಮಠದಲ್ಲಿ ಸಾಮೂಹಿಕ ‘ಶ್ರೀ ಕೃಷ್ಣ ಮಂತ್ರ ಜಪ’

Date:

spot_img

ಉಡುಪಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಅಂಗವಾಗಿ, ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಾಳೆ (ಆಗಸ್ಟ್ 15) ಸಾಮೂಹಿಕ ಶ್ರೀ ಕೃಷ್ಣ ಮಂತ್ರ ಜಪ ಪಠಣ ನಡೆಯಲಿದೆ. ಪರ್ಯಾಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅಯೋಧ್ಯೆ ರಾಮಮಂದಿರ ಟ್ರಸ್ಟ್‌ನ ಶ್ರೀ ಗೋವಿಂದ ಗಿರಿ ಮಹಾರಾಜರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ 11.15 ರಿಂದ 12.15 ರವರೆಗೆ 1008 ಬಾರಿ ‘ಸ್ವಾಮಿ ಶ್ರೀ ಕೃಷ್ಣಾಯ ನಮಃ’ ಮಂತ್ರವನ್ನು ಸಾಮೂಹಿಕವಾಗಿ ಜಪಿಸಲಾಗುವುದು. ನಂತರ ಭೋಜನ ಪ್ರಸಾದ ವಿತರಣೆ ಇರಲಿದೆ. ಶ್ರೀ ಕೃಷ್ಣ ಭಕ್ತರು ತಮ್ಮ ಕುಟುಂಬ ಸಮೇತರಾಗಿ ಸಾಂಪ್ರದಾಯಿಕ ಉಡುಪುಗಳಲ್ಲಿ ಭಾಗವಹಿಸುವಂತೆ ಪುತ್ತಿಗೆ ಮಠದ ಪ್ರಕಟಣೆಯಲ್ಲಿ ಕೋರಲಾಗಿದೆ. ಪುರುಷರು ಬಿಳಿ ಪಂಚೆ ಮತ್ತು ಅಂಗಿ, ಮಹಿಳೆಯರು ಕೇಸರಿ ಅಥವಾ ಹಸಿರು ಬಣ್ಣದ ಸೀರೆ ಅಥವಾ ಚೂಡಿದಾರ ಧರಿಸಿದರೆ ಉತ್ತಮ ಎಂದು ಸೂಚಿಸಲಾಗಿದೆ (ಕಡ್ಡಾಯವಲ್ಲ).

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ