spot_img

ಗರ್ಭಿಣಿ ಕಾರ್ಮಿಕ ಮಹಿಳೆಯರಿಗೆ ಹೆರಿಗೆ ಸಹಾಯಧನ

Date:

spot_img

ಬೆಂಗಳೂರು: ಮಹಿಳಾ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿರುವ ಸರ್ಕಾರ, ಇದೀಗ ಗರ್ಭಿಣಿ ಕಾರ್ಮಿಕ ಮಹಿಳೆಯರಿಗೆ ಸಹಾಯಧನ ನೀಡಲು ಮುಂದಾಗಿದೆ. ಸರ್ಕಾರದ ಪ್ರಕಾರ, ಮಂಡಳಿಯಲ್ಲಿ ನೋಂದಾಯಿತ ಮಹಿಳಾ ಕಾರ್ಮಿಕರು ತಮ್ಮ ಮೊದಲ ಎರಡು ಹೆರಿಗೆಗಳಿಗೆ ಸಹಾಯಧನ ಪಡೆಯಲು ಅರ್ಹರಾಗಿದ್ದಾರೆ.

ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು:
✅ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕ ಮಹಿಳೆಯಾಗಿರಬೇಕು
✅ ಈ ನೆರವು ಮೊದಲ ಎರಡು ಹೆರಿಗೆಗಳಿಗೆ ಮಾತ್ರ ಲಭ್ಯ
✅ ಈಗಾಗಲೇ ಇಬ್ಬರು ಮಕ್ಕಳಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಿಲ್ಲ
✅ ಮಗುವಿನ ಜನನದ ದಿನಾಂಕದಿಂದ 6 ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು

ಅರ್ಜಿ ಸಲ್ಲಿಸಲು ಮಹಿಳಾ ಕಾರ್ಮಿಕರು ಅಗತ್ಯ ದಾಖಲೆಗಳೊಂದಿಗೆ ಮಂಡಳಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ ಕಾರ್ಮಿಕ ಸಹಾಯವಾಣಿ 155214 ಸಂಪರ್ಕಿಸಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮುದ್ರಾಡಿ ಪ್ರೌಢಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ: ಯೋಧರಿಗೆ ಭಾವಪೂರ್ಣ ಗೌರವ

ಭಾರತದ ಅಪ್ರತಿಮ ಶೌರ್ಯ ಮತ್ತು ತ್ಯಾಗವನ್ನು ಸಾರುವ ಕಾರ್ಗಿಲ್ ವಿಜಯ ದಿವಸವನ್ನು ಮುದ್ರಾಡಿಯ ಎಂ.ಎನ್.ಡಿ.ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಇಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು

ಹಿರ್ಗಾನ ಸಂತ ಮರಿಯ ಗೊರೆಟ್ಟಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ: ಸದೃಢ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳಿಗೆ ಕರೆ

ಬೈಲೂರು ವಲಯದ ಹಿರ್ಗಾನ ಕಾರ್ಯಕ್ಷೇತ್ರದ ಸಂತ ಮರಿಯ ಗೊರೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಗಳ ಜಂಟಿ ಆಶ್ರಯದಲ್ಲಿ "ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು

ಧಾರ್ಮಿಕ ಸೌಹಾರ್ದಕ್ಕೆ ಬೈಲೂರು ಮಾದರಿ: ಭಜನಾ ಪರಿಕರ ವಿತರಣಾ ಸಮಾರಂಭಕ್ಕೆ ಸಿದ್ಧತೆ

ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಗಳಲ್ಲಿ ಸಕ್ರಿಯವಾಗಿರುವ ಭಜನಾ ಮಂಡಳಿಗಳಿಗೆ ಉತ್ತೇಜನ ನೀಡುವ ದೃಷ್ಟಿಯಿಂದ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಹಾಗೂ ಕರಾವಳಿ ಭಜನಾ ಸಂಸ್ಕಾರ ವೇದಿಕೆ

ಮೈಕ್ರೋಸಾಫ್ಟ್ ಶೇರ್‌ಪಾಯಿಂಟ್‌ಗೆ ಸೈಬರ್ ದಾಳಿ: ರಾಷ್ಟ್ರ-ಪ್ರಾಯೋಜಿತ ಹ್ಯಾಕರ್‌ಗಳಿಂದ ಸೂಕ್ಷ್ಮ ಡೇಟಾ ಸೋರಿಕೆ!

ಮೈಕ್ರೋಸಾಫ್ಟ್‌ನ ಶೇರ್‌ಪಾಯಿಂಟ್ ಪ್ಲಾಟ್‌ಫಾರ್ಮ್ ಮೇಲೆ ಇತ್ತೀಚೆಗೆ ಪ್ರಮುಖ ಭದ್ರತಾ ಘಟನೆಯೊಂದು ಪರಿಣಾಮ ಬೀರಿದೆ.