ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಬಿಜೆಪಿ ಪಕ್ಷದಿಂದ ಉಚ್ಚಾಟನೆ

Date:

spot_img

ಪಕ್ಷವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಹಿನ್ನೆಲೆಯಲ್ಲಿ, ಬಿಜೆಪಿ ನಾಯಕರು ಮಾಜಿ ಸಚಿವರೂ ಆಗಿರುವ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.

ಇತ್ತೀಚೆಗೆ ಈ ಇಬ್ಬರು ಶಾಸಕರು ಕಾಂಗ್ರೆಸ್ ನಾಯಕರೊಂದಿಗೆ ನಿಕಟ ಸಂಪರ್ಕದಲ್ಲಿದ್ದರು ಹಾಗೂ ಪಕ್ಷದ ವಿರುದ್ಧ ಪ್ರತ್ಯಕ್ಷವಾಗಿ ಮಾತಾಡಿದ್ದರು. ಇದರಿಂದ ಕೋಪಗೊಂಡ ಬಿಜೆಪಿಯ ಹಿರಿಯ ನಾಯಕರು ಈ ಇಬ್ಬರನ್ನು ಉಚ್ಚಾಟಿಸಲು ಶಿಫಾರಸು ಮಾಡಿದ್ದು, ಇದೀಗ ಅಧಿಕೃತವಾಗಿ ಈ ಆದೇಶ ಹೊರಬಿದ್ದಿದೆ.

ಎರಡು ತಿಂಗಳ ಹಿಂದೆ ಪಕ್ಷದ ಶಿಸ್ತು ಉಲ್ಲಂಘನೆಯ ಆರೋಪದ ಮೇಲೆ ಬಿಜೆಪಿಯಿಂದ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆದರೆ, ನೋಟಿಸ್‌ಗೆ ಸೂಕ್ತ ಸ್ಪಷ್ಟನೆ ನೀಡದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ