ಸೇವಾನಿರತ ಹಾಗೂ ನಿವೃತ್ತ ಶಿಕ್ಷಕರನ್ನು ಗೌರವಿಸಿದ ಉಪಾಧ್ಯಾಯ ಕಲಾ ಪ್ರತಿಷ್ಠಾನ: ಶಿಕ್ಷಕರ ದಿನಕ್ಕೆ ಮಾದರಿ ಕಾರ್ಯಕ್ರಮ

Date:

spot_img

ಮೂಡುಬೆಳ್ಳೆ: ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಮೂಡುಬೆಳ್ಳೆಯ ಉಪಾಧ್ಯಾಯ ಕಲಾ ಪ್ರತಿಷ್ಠಾನವು ಇಬ್ಬರು ಹಿರಿಯ ಶಿಕ್ಷಕರನ್ನು ಅವರವರ ಮನೆಗೇ ಹೋಗಿ ಗೌರವಿಸಿತು. ಸಮಾಜದಲ್ಲಿ ಶಿಕ್ಷಕರು ಸಲ್ಲಿಸುತ್ತಿರುವ ಅಪ್ರತಿಮ ಸೇವೆ ಮತ್ತು ಅವರ ಕೊಡುಗೆಯನ್ನು ಸ್ಮರಿಸುವ ದೃಷ್ಟಿಯಿಂದ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಿಕ್ಷಣ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಬೆಳ್ಳೆ ಹೈಸ್ಕೂಲಿನ ದೈಹಿಕ ಶಿಕ್ಷಕ ಇಮ್ಮಾನ್ವೆಲ್ ಕರ್ನೆಲಿಯೋ ದಂಪತಿಗಳು ಹಾಗೂ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್‌ನಲ್ಲಿ ಶಿಕ್ಷಕರಾಗಿರುವ ಸುಬ್ರಹ್ಮಣ್ಯ ರಾವ್ ಅವರನ್ನು ಉಪಾಧ್ಯಾಯ ಕಲಾ ಪ್ರತಿಷ್ಠಾನದ ಸದಸ್ಯರು ಸನ್ಮಾನಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮೆರಿಕ-ಇರಾನ್ ಯುದ್ಧ: ಪಾಕಿಸ್ತಾನದಿಂದ ಶಾಂತಿ ಯತ್ನ

ಅಮೆರಿಕ ಮತ್ತು ಇರಾನ್ ನಡುವೆ ಯುದ್ಧ 10ನೇ ದಿನಕ್ಕೆ ಕಾಲಿಟ್ಟಿದ್ದು, ಶಾಂತಿ ಒಪ್ಪಂದಕ್ಕೆ ಪಾಕಿಸ್ತಾನದ ಮೂಲಕ ಪ್ರಯತ್ನ ಸಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.