ಮೂಡುಬೆಟ್ಟು ಶ್ರೀ ಕೃಷ್ಣ ವೃದ್ಧರ ಆಶ್ರಯ ಧಾಮದಲ್ಲಿ ತುಳಸಿ ಪೂಜೆ, ಸಂಕೀರ್ತನೆ ವಿಜೃಂಭಣೆ

Date:

spot_img

ಉಡುಪಿ : ಮೂಡುಬೆಟ್ಟು ಶ್ರೀ ಕೃಷ್ಣ ವೃದ್ಧರ ಆಶ್ರಯ ಧಾಮದಲ್ಲಿ ವಯೋವೃದ್ಧರ ಸಮ್ಮುಖದಲ್ಲಿ ತುಳಸಿ ಪೂಜೆ ಹಾಗೂ ತುಳಸಿ ಸಂಕೀರ್ತನೆ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಆಶ್ರಯ ಧಾಮದ ವಯೋವೃದ್ಧರ ಭಾಗವಹಿಸುವಿಕೆಯಿಂದ ಈ ಧಾರ್ಮಿಕ ಕಾರ್ಯಕ್ರಮಕ್ಕೆ ವಿಶೇಷ ಕಳೆ ಬಂದಿತ್ತು.

ಈ ತುಳಸಿ ಸಂಕೀರ್ತನೆಯನ್ನು ಕೊರಂಗ್ರಪಾಡಿ ಪಾವನ ಪರಿಷತ್ತಿನ ಸದಸ್ಯರು ಅತ್ಯಂತ ಭಕ್ತಿಪೂರ್ವಕವಾಗಿ ಮತ್ತು ವಿಜೃಂಭಣೆಯಿಂದ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ, ಸಂಸ್ಥೆಯ ಸ್ಥಾಪಕರಾದ ಕೊರಂಗ್ರಪಾಡಿ ಕೃಷ್ಣಮೂರ್ತಿ ಆಚಾರ್ಯರವರು ಅವರು ಪಾವನ ಪರಿಷತ್ತಿನ ಸದಸ್ಯರಿಗೆ ಗೌರವ ಸ್ಮರಣಿಕೆಯನ್ನು ನೀಡಿ, ಅವರ ಧಾರ್ಮಿಕ ಸೇವೆಗಾಗಿ ಹೃತ್ಪೂರ್ವಕವಾಗಿ ಅಭಿನಂದಿಸಿದರು. ವೃದ್ಧರ ಆಶ್ರಯ ಧಾಮದಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳು ಹಿರಿಯರಿಗೆ ಸಂತಸ ಮತ್ತು ನೆಮ್ಮದಿಯನ್ನು ನೀಡುತ್ತವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ