ಮುಂಬಯಿ ಉದ್ಯಮಿ ಕಾರ್ಕಳದ ಮಿಯ್ಯಾರಿನ ಶರತ್ ಶೆಟ್ಟಿ ಆತ್ಮಹತ್ಯೆ

Date:

spot_img

ಕಾರ್ಕಳ : ಮುಂಬಯಿಯಲ್ಲಿ ಹೋಟೆಲ್‌ ಉದ್ಯಮಿಯಾಗಿದ್ದ ಕಾರ್ಕಳ ತಾಲೂಕಿನ ಮಿಯಾರು ಗ್ರಾಮದ ರಾಜಬೆಟ್ಟು ನಿವಾಸಿ ಶರತ್ ಶೆಟ್ಟಿ (37) ಸೋಮವಾರ ಮುಂಜಾನೆ ಬಾವಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಮತ್ತು ಮಗುವನ್ನು ಹೊಂದಿದ್ದ ಶರತ್ ಶೆಟ್ಟಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ. ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.