“ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಮನೆ ನಿರ್ಮಾಣಕ್ಕೆ ಮುನಿಯಾಲು ಉದಯ ಶೆಟ್ಟಿ ಅವರ ಆರ್ಥಿಕ ನೆರವು”

Date:

spot_img

ನಂದಳಿಕೆ : ನಂದಳಿಕೆಯಲ್ಲಿರುವ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ತನ್ನ ರಜತ ಸಂಭ್ರಮದ ಸ್ಮರಣಾರ್ಥವಾಗಿ ಬಡ ಕುಟುಂಬವೊಂದಕ್ಕೆ ಮನೆ ನಿರ್ಮಿಸುವ ಮಹತ್ಕಾರ್ಯಕ್ಕೆ ಕೈಹಾಕಿದೆ. ಈ ಸಮಾಜಮುಖಿ ಕಾರ್ಯಕ್ಕೆ ಕಾರ್ಕಳದ ಕಾಂಗ್ರೆಸ್ ಮುಖಂಡ ಹಾಗೂ ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಮುನಿಯಾಲು ಉದಯ ಶೆಟ್ಟಿ ಅವರು ಆರ್ಥಿಕವಾಗಿ ಬೆಂಬಲ ನೀಡುವ ಮೂಲಕ ಸಮಾಜದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚೆಗೆ ಬೋಳ ಮೈಂದ್ಕಲ್ ಸಮೀಪದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಮನೆಗೆ ಭೇಟಿ ನೀಡಿದ ಉದಯ ಶೆಟ್ಟಿ ಅವರು, ನಿರ್ಮಾಣ ಹಂತದಲ್ಲಿರುವ ಮನೆಯನ್ನು ಪರಿಶೀಲಿಸಿ, ಮನೆ ನಿರ್ಮಾಣಕ್ಕೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದರು. ಅದರಂತೆಯೇ, ಅವರು ಸುಮಾರು 1.5 ಲಕ್ಷ ರೂಪಾಯಿ ಮೌಲ್ಯದ ಮೇಲ್ಛಾವಣಿ ಸಾಮಗ್ರಿಗಳನ್ನು ಉಚಿತವಾಗಿ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ