ಮೈಸೂರು ಸ್ಯಾಂಡಲ್ ಬ್ರಾಂಡ್‌ಗೆ ಹೊಸ ಘಮ! ಮಾರುಕಟ್ಟೆಗೆ ನೂತನ ಸುವಾಸನೆಯ ಸೋಪುಗಳು

Date:

spot_img

ಬೆಂಗಳೂರು, ಮಾ.6: ಕರ್ನಾಟಕದ ಹೆಮ್ಮೆ ‘ಮೈಸೂರು ಸ್ಯಾಂಡಲ್’ ಬ್ರಾಂಡ್ ಈಗ ಹೊಸ ಘಮದಲ್ಲಿ ಮಾರುಕಟ್ಟೆಗೆ. ಗ್ರಾಹಕರ ಬೇಡಿಕೆಯನ್ನು ಪೂರೈಸಲು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (KSDL) ಹೊಸ ಮಲ್ಲಿಗೆ, ಲ್ಯಾವೆಂಡರ್, ಗುಲಾಬಿ, ಲೋಳೆಸರ ಸುವಾಸನೆಯುಳ್ಳ ಸೋಪುಗಳನ್ನು ಬಿಡುಗಡೆ ಮಾಡಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಬ್ರಾಂಡ್ ಮಾರುಕಟ್ಟೆ ವಿಸ್ತಾರ:
ಕಳೆದ ವರ್ಷಗಳಲ್ಲಿಯೇ ಮೈಸೂರು ಸ್ಯಾಂಡಲ್ ಉತ್ಪನ್ನಗಳು 23 ದೇಶಗಳಿಗೆ ಮಾತ್ರ ರಫ್ತು ಆಗುತ್ತವೆ. ಆದರೆ ಈಗ 80ಕ್ಕೂ ಹೆಚ್ಚು ದೇಶಗಳಿಗೆ ಮಾರುಕಟ್ಟೆ ವಿಸ್ತರಿಸಲಾಗಿದೆ. ಕೆಎಸ್‌ಡಿಎಲ್ ಅನ್ನು ಜಾಗತಿಕ ಮಟ್ಟದ ಬ್ರಾಂಡ್ ಆಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲದೊಂದಿಗೆ ಜಾಗತಿಕ ಗುಣಮಟ್ಟದ ಉತ್ಪನ್ನಗಳ ಉತ್ಪಾದನೆ ಮುಂದುವರಿಯಲಿದೆ ಎಂದು ಸಚಿವರು ಹೇಳಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪಿಲಿಕುಳ ಮೃಗಾಲಯ ಅರಣ್ಯ ಇಲಾಖೆಗೆ ಹಸ್ತಾಂತರ: ಹೈಕೋರ್ಟ್ ಸೂಚನೆ

ಪಿಲಿಕುಳ ಮೃಗಾಲಯವನ್ನು ಅರಣ್ಯ ಇಲಾಖೆಗೆ ವರ್ಗಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವನ್ಯಜೀವಿಗಳ ರಕ್ಷಣೆ ಬಗ್ಗೆ ಹೈಕೋರ್ಟ್ ನೀಡಿರುವ ಸಂಪೂರ್ಣ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನೀಟ್ ವಿವಾದ: ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸಚಿವ ಧರ್ಮೇಂದ್ರ ಪ್ರಧಾನ್

ನೀಟ್ ಪತ್ರಿಕೆ ಸೋರಿಕೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ರಾಜಭವನದಲ್ಲಿ ಸಿದ್ಧತೆ ಜೋರು

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ರಾಜಭವನದಲ್ಲಿ ಸಿದ್ಧತೆ ಶರವೇಗದಲ್ಲಿ ಸಾಗಿದೆ. ಹೈಕಮಾಂಡ್ ಅಂತಿಮ ನಿರ್ಧಾರದ ಕೌತುಕ ಹೆಚ್ಚಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಾಹುಲ್ ಗಾಂಧಿ ಬಂಧನ: ಕಾರ್ಕಳ ಕಾಂಗ್ರೆಸ್ ಆಕ್ರೋಶ

ರಾಹುಲ್ ಗಾಂಧಿ ಬಂಧನ ಹಾಗೂ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗ ಖಂಡಿಸಿ ಕಾರ್ಕಳ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.