‘ನ್ಯಾಷನಲ್ ಕ್ರಶ್’ ಅನಿರೀಕ್ಷಿತ ಪಾತ್ರದಲ್ಲಿ : ರಶ್ಮಿಕಾ ಮಂದಣ್ಣ ನಿರ್ಧಾರಕ್ಕೆ ಅಚ್ಚರಿ!

Date:

spot_img

ಮುಂಬೈ: ತಮ್ಮ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಮುಂಬರುವ ಹೈ- ಆಕ್ಷನ್ ಎಂಟರ್‌ಟೈನರ್ ‘AA22XA6’ ಚಿತ್ರದಲ್ಲಿ ಮೊದಲ ಬಾರಿಗೆ ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

‘AA22XA6’ ಚಿತ್ರದಲ್ಲಿ ಈಗಾಗಲೇ ದೀಪಿಕಾ ಪಡುಕೋಣೆ ಮತ್ತು ಮೃಣಾಲ್ ಠಾಕೂರ್ ಅವರಂತಹ ತಾರೆಯರು ಇರುವುದರಿಂದ, ರಶ್ಮಿಕಾ ಅವರ ಈ ನಿರ್ಧಾರ ಅವರ ವೃತ್ತಿ ಜೀವನದಲ್ಲಿ ಮಹತ್ವದ ತಿರುವನ್ನು ನೀಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ನಾಯಕಿಯರು ನೆಗೆಟಿವ್ ಪಾತ್ರಗಳನ್ನು ಮಾಡಿದರೆ ವೃತ್ತಿ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ಕೇವಲ ನಂಬಿಕೆ ಅಷ್ಟೇ. ಈ ಹಿಂದೆ ನಟಿ ರಮ್ಯಾ ಕೃಷ್ಣ ಅವರು ‘ನೀಲಾಂಬರಿ’ ಸಿನಿಮಾದಲ್ಲಿ ನೆಗೆಟಿವ್ ಪಾತ್ರ ಮಾಡಿ ವಿಮರ್ಶಕರ ಪ್ರಶಂಸೆ ಗಳಿಸಿದ್ದರು. ಇದೀಗ ರಶ್ಮಿಕಾ ಅವರಿಗೂ ಅಂಥದ್ದೇ ಒಂದು ಅವಕಾಶ ಒಲಿದು ಬಂದಿದೆ.

ಇತ್ತೀಚೆಗೆ ‘ಮೈಸಾ’ ಹೆಸರಿನ ಮಹಿಳಾ ಪ್ರಧಾನ ಸಿನಿಮಾಗಳನ್ನು ಒಪ್ಪಿಕೊಂಡು ಗಮನ ಸೆಳೆದಿರುವ ರಶ್ಮಿಕಾ, ಈ ವಿಲನ್ ಪಾತ್ರದ ಮೂಲಕ ತಮ್ಮ ನಟನೆಯ ಹೊಸ ಆಯಾಮಗಳನ್ನು ಅನಾವರಣಗೊಳಿಸಲು ಸಿದ್ಧರಾಗಿದ್ದಾರೆ.


share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ