ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಚಾಲಕ ಅಮಿತ್ ಮಾಳವೀಯ ಬೇಟಿ

Date:

spot_img

ಉಡುಪಿ : ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಚಾಲಕ ಹಾಗೂ ಪ.ಬಂಗಾಲ ರಾಜ್ಯದ ಸಹ ಉಸ್ತುವಾರಿ ಅಮಿತ್ ಮಾಳವೀಯ ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿಯವರು ಅಮಿತ್ ಮಾಳವೀಯ ಅವರನ್ನು ಶಾಲು ಹೊದೆಸಿ ಸನ್ಮಾನಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಸರಲ್ ಆಪ್ ಪ್ರಮುಖ್ ಚಂದ್ರಶೇಖರ ಪ್ರಭು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಲೋಕಾಯುಕ್ತ ದಾಳಿ: ಸರ್ಕಾರಿ ಗೋದಾಮುಗಳಲ್ಲಿ ಬಯಲಾದ ಕಳ್ಳಾಟ

ಬೆಂಗಳೂರಿನ ಸರ್ಕಾರಿ ಆಹಾರ ಗೋದಾಮುಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿ ಅಕ್ರಮಗಳನ್ನು ಪತ್ತೆಹಚ್ಚಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ತುಳು ನಿಗಮ ಹಾಗೂ ಭವನ ನಿರ್ಮಾಣಕ್ಕೆ ಸಿಎಂಗೆ ಮುನಿಯಾಲ್ ಮನವಿ

ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣ ಮತ್ತು ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಸಿಎಂಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ ಸಲ್ಲಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಡಿ.ಕೆ. ಶಿವಕುಮಾರ್: ರಾಜ್ಯದ ಪೊಲೀಸ್ ಆಧುನೀಕರಣಕ್ಕೆ ಕೋಟ್ಯಂತರ ರೂ. ಅನುದಾನಕ್ಕೆ ಮನವಿ

ದೆಹಲಿಯಲ್ಲಿ ಅಮಿತ್ ಶಾ ಭೇಟಿಯಾದ ಡಿ.ಕೆ. ಶಿವಕುಮಾರ್ ಭದ್ರತಾ ಮೂಲಸೌಕರ್ಯ ಅಭಿವೃದ್ಧಿಗೆ ಕೋರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೊಲ್ಲೂರು ಮೂಕಾಂಬಿಕೆಗೆ ಬೆಳ್ಳಿ ಖಡ್ಗ ನೀಡಿದ ಸಿಎಂ ವಿಜಯ್

ತಮಿಳುನಾಡು ಸಿಎಂ ವಿಜಯ್ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಬೆಳ್ಳಿ ಖಡ್ಗ ಸಮರ್ಪಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.