ಹಿರಿಯಡ್ಕದ ನಮೃತಾ ಜ್ಯುವೆಲ್ಲರ್ಸ್‌ನಲ್ಲಿ ನವರಾತ್ರಿ ವಿಶೇಷ ಕೊಡುಗೆ: ಮೇಕಿಂಗ್ ಚಾರ್ಜ್ ಮೇಲೆ ವಿಶೇಷ ರಿಯಾಯಿತಿ

Date:

spot_img

ಉಡುಪಿ : ಗುಣಮಟ್ಟ ಮತ್ತು ವಿಶ್ವಾಸಕ್ಕೆ ಹೆಸರಾದ ಉಡುಪಿಯ ಹಿರಿಯಡ್ಕದಲ್ಲಿರುವ ನಮೃತಾ ಜ್ಯುವೆಲ್ಲರ್ಸ್ ನವರಾತ್ರಿ ಹಬ್ಬದ ಅಂಗವಾಗಿ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ಘೋಷಿಸಿದೆ.

ನವರಾತ್ರಿಯ ಸಂಭ್ರಮದಲ್ಲಿ ಗ್ರಾಹಕರಿಗೆ ಸಂತೋಷ ನೀಡುವ ಉದ್ದೇಶದಿಂದ, ಎಲ್ಲಾ ಆಭರಣಗಳ ಮಾರಾಟ ಮತ್ತು ತಯಾರಿಕೆಯ ಮೇಲೆ ಮೇಕಿಂಗ್ ಚಾರ್ಜ್‌ಗಳನ್ನು ಕಡಿತ ಗೊಳಿಸಲಾಗಿದೆ.

ನಮೃತಾ ಜ್ಯುವೆಲ್ಲರ್ಸ್ ನಲ್ಲಿ 916 BSI ಹಾಲ್ ಮಾರ್ಕ್ ಗುಣಮಟ್ಟದ ಚಿನ್ನಾಭರಣಗಳು ಲಭ್ಯವಿದ್ದು, ಆಭರಣ ಖರೀದಿಗಾಗಿ ಸುಲಭ ಕಂತಿನ ಚಿನ್ನಾಭರಣ ನಿಧಿ (Gold Saving Scheme) ಸೌಲಭ್ಯ ಕಲ್ಪಿಸಲಾಗಿದೆ. ಅದೃಷ್ಟದ ಹರಳುಗಳು ಮತ್ತು ಬೆಳ್ಳಿಯ ಆಭರಣಗಳ ವಿಫುಲ ಸಂಗ್ರಹ ಲಭ್ಯವಿದೆ. ಚಿನ್ನಾಭರಣ ಮತ್ತು ವಜ್ರಾಭರಣಗಳನ್ನು ಆರ್ಡರ್ ಮೇಲೆ ತಯಾರಿಸಿಕೊಡಲಾಗುತ್ತದೆ.

ಅತ್ಯುತ್ತಮ ಗ್ರಾಹಕ ಸೇವೆಗೆ ಹೆಸರುವಾಸಿಯಾಗಿರುವ ಈ ಮಳಿಗೆಯಲ್ಲಿ, ಹಬ್ಬದ ಕೊಡುಗೆಗಳ ಲಾಭ ಪಡೆಯಲು ಗ್ರಾಹಕರಿಗೆ ಸ್ವಾಗತ ಕೋರಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.