
ಕಾರ್ಕಳ : ದಿನಾಂಕ 23.08.20253e ಶನಿವಾರದಂದು ಕಾರ್ಕಳ ತಾಲೂಕು ನೀರೆ ಗ್ರಾಮ ಪಂಚಾಯತ್‌ನ ನೂತನ ಕಛೇರಿ ಕಟ್ಟಡ, ಸಭಾಭವನ, ಸಂಜೀವಿನಿ ಶೆಡ್ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರ ಕಛೇರಿ ಉದ್ಘಾಟಿಸಲು ಆಯೋಜಿಸಲಾದ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಹಾಗೂ ಮುಂದಿನ ದಿನಾಂಕವನ್ನು ಸದ್ಯದಲೇ ನಿಗದಿಪಡಿಸಲಾಗುವುದೆಂದು ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.