ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ : ಇಂದು ಪ್ರಮಾಣ ವಚನ ಸ್ವೀಕಾರ

Date:

spot_img

ದೆಹಲಿಯ ಮುಂದಿನ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ರಾಜ್ಯದ ಹೊಸ ಸಿಎಂ ಆಗಿ ಬಿಜೆಪಿ ಶಾಸಕಿ ರೇಖಾ ಗುಪ್ತ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅವರ ಹೆಸರನ್ನು ಶಿಫಾರಸು ಮಾಡಿದ್ದು, ಬಿಜೆಪಿಯೂ ಇದಕ್ಕೆ ಒಪ್ಪಿಗೆ ನೀಡಿದೆ.

ಇದೆಲ್ಲದರ ಫಲಿತಾಂಶವಾಗಿ,ಇಂದು (ಫೆಬ್ರವರಿ.20) ದೆಹಲಿ ತನ್ನ ಹೊಸ ಮುಖ್ಯಮಂತ್ರಿಯನ್ನು ಪಡೆಯಲಿದೆ. ಮಧ್ಯಾಹ್ನ 12:35ಕ್ಕೆ ರಾಮಲೀಲಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರೇಖಾ ಗುಪ್ತ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯ ಮುಖ್ಯ ಕಾರ್ಯದರ್ಶಿ ಕಳುಹಿಸಿರುವ ಆಹ್ವಾನ ಪತ್ರಿಕೆಯ ಪ್ರಕಾರ, ಈ ಸಮಾರಂಭದಲ್ಲಿ ನೂತನ ಸಚಿವರಿಗೂ ಪ್ರಮಾಣವಚನ ಸ್ವೀಕಾರ ನಡೆಯಲಿದೆ ಎಂದು ವರದಿಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.