ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: 13ನೇ ಪಾಯಿಂಟ್ ಬದಲು ‘ಬಂಗ್ಲಗುಡ್ಡ’ ಹತ್ತಿದ ಎಸ್‌ಐಟಿ ತಂಡ!

Date:

spot_img

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಎಸ್‌ಐಟಿ ತನಿಖೆಯು ರೋಚಕ ತಿರುವು ಪಡೆದಿದೆ. ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಈ ಪ್ರಕರಣದಲ್ಲಿ, ನಿರೀಕ್ಷೆಯಂತೆ 13ನೇ ಪಾಯಿಂಟ್ ಉತ್ಖನನ ಮಾಡದೇ, ಎಸ್‌ಐಟಿ ತಂಡವು ಹೊಸ ಸ್ಥಳಕ್ಕೆ ತೆರಳಿದೆ.

ಬುಧವಾರ ಮಧ್ಯಾಹ್ನ ಸ್ಥಳಕ್ಕೆ ಆಗಮಿಸಿದ ಎಸ್ಐಟಿ ತಂಡ ಮತ್ತು ದೂರುದಾರರು, ಈವರೆಗೆ ಗುರುತಿಸಲಾಗಿದ್ದ 13ನೇ ಪಾಯಿಂಟ್‌ಗೆ ತೆರಳದೆ, ನೇರವಾಗಿ ಬಂಗ್ಲಗುಡ್ಡದ ತುದಿಗೆ ಪ್ರಯಾಣ ಬೆಳೆಸಿದ್ದಾರೆ. ಈ ಹೊಸ ಸ್ಥಳವನ್ನು ಪಾಯಿಂಟ್ ನಂ.14 ಎಂದೇ ಗುರುತಿಸಲಾಗಿದೆ ಎನ್ನಲಾಗಿದ್ದು, ಈ ಅನಿರೀಕ್ಷಿತ ಬೆಳವಣಿಗೆ ಆಶ್ಚರ್ಯಕ್ಕೆ ಕಾರಣವಾಗಿದೆ.

ಈ ಹಿಂದೆ, ತನಿಖೆಯ ಭಾಗವಾಗಿ ಗುರುತಿಸಲಾದ 12 ಪಾಯಿಂಟ್‌ಗಳಲ್ಲಿ ಉತ್ಖನನ ನಡೆಸಲಾಗಿತ್ತು. ಬಂಗ್ಲಗುಡ್ಡದ ಒಂದು ತುದಿಯಲ್ಲಿ ಈಗಾಗಲೇ ಕೆಲವು ಮಾನವ ಎಲುಬುಗಳು ಪತ್ತೆಯಾಗಿವೆ ಎನ್ನಲಾಗಿದೆ. ಇದೀಗ ಹೊಸ ಪಾಯಿಂಟ್‌ಗೆ ತಂಡದ ಭೇಟಿ, ತನಿಖೆಗೆ ಹೊಸ ಆಯಾಮ ನೀಡುವ ಸಾಧ್ಯತೆ ಇದೆ. ಸತ್ಯಾಸತ್ಯತೆ ಹೊರಬೀಳಲು ಮತ್ತಷ್ಟು ಉತ್ಖನನ ನಡೆಸಲಾಗುವುದು ಎಂದು ನಿರೀಕ್ಷಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.