ಕುಕ್ಕುಂದೂರು ಮೂಲದ ನವವಿವಾಹಿತೆ ಶ್ರೀನಿಧಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ

Date:

spot_img

ತೀರ್ಥಹಳ್ಳಿ: ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಮಕ್ಕಿ ಗ್ರಾಮದಲ್ಲಿ ನವವಿವಾಹಿತೆ ಶ್ರೀನಿಧಿ (24) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಕ್ಕುಂದೂರು ಮೂಲದ ಶ್ರೀನಿಧಿ, ಒಂದು ವರ್ಷ ಒಂದು ತಿಂಗಳ ಹಿಂದೆ ಬೆಟ್ಟಮಕ್ಕಿಯ ಸುದೀಪ್ ಶೆಟ್ಟಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ಗುರುವಾರ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.

ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ ವೇಳೆ, “ಆರೋಗ್ಯ ಸಮಸ್ಯೆಯಿಂದಾಗಿ ಕುಟುಂಬಕ್ಕೆ ತೊಂದರೆಯಾಗುತ್ತಿದೆ, ಅದಕ್ಕಾಗಿ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ” ಎಂಬುದಾಗಿ ಡೆತ್ ನೋಟ್‌ನಲ್ಲಿ ಬರೆದಿರುವುದು ವರದಿಯಾಗಿದೆ.

ಮರಣೋತ್ತರ ಪರೀಕ್ಷಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.