ನಿಡಂಬೂರು ಯುವಕ ಮಂಡಲ(ರಿ.) ಕಡೆಕಾರು : ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಧನ

Date:

spot_img

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.) ಧರ್ಮಸ್ಥಳ, ಸಮುದಾಯ ಮತ್ತು ಅಭಿವೃದ್ಧಿ ವಿಭಾಗ ಇದರ ವತಿಯಿಂದ ನಿಡಂಬೂರು ಯುವಕ ಮಂಡಲಕ್ಕೆ ಮಂಜೂರಾಗಿರುವ ಸಹಾಯ ಧನವನ್ನು ಪ್ರಗತಿ ಬಂಧು ಒಕ್ಕೂಟದ ಕೇಂದ್ರ ಸಮಿತಿಯ ಅಧ್ಯಕ್ಷ ಸುಂದರ್ ಜೆ. ಕಲ್ಮಾಡಿ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ಸುರೇಂದ್ರ ನಾಯ್ಕ್ ಸಂಸ್ಥೆಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಟ್ರಸ್ಟ್ ನ ಅಧ್ಯಕ್ಷ ಶ್ರೀನಿವಾಸ್ ಹೆಗ್ಡೆ, ನಿಡಂಬೂರು ಯುವಕ ಮಂಡಲದ ಅಧ್ಯಕ್ಷ ದೀಪಕ್ ಪುತ್ರನ್, ಕಟ್ಟಡ ನವೀಕರಣ ಸಮಿತಿಯ ಕಾರ್ಯದರ್ಶಿ ನಿರೂಪ್ ಕುಮಾರ್, ಜೊತೆ ಕೋಶಾಧಿಕಾರಿ ವಿಕ್ರಮ್ ಪುರಾಣಿಕ್, ಹಿರಿಯ ಸದಸ್ಯರಾದ ರಾಘವ ಪುತ್ರನ್, ರವೀಂದ್ರ ಕೆ. ಪೂಜಾರಿ, ಜಯಕರ ಸುವರ್ಣ, ಪ್ರದೀಪ್ ಚಂದ್ರ ಗಾಣಿಗ, ದಿನೇಶ್ ಹೆಗ್ಡೆ, ಸೋಮನಾಥ್ ಬಿ.ಕೆ., ನಿರಂಜನ್ ಕುಮಾರ್ ಹಾಗೂ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಅಂಬಲಪಾಡಿ ವಲಯ ಮೇಲ್ವಿಚಾರಕಿ ಪ್ರೇಮಾ ಆರ್, ಗಿರೀಶ್ ಕಲ್ಮಾಡಿ ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.