ನಿಟ್ಟೆ ಡಾ. ವಿನಯ ಹೆಗ್ಡೆ ಅಗಲುವಿಕೆಗೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

Date:

spot_img
Uday Kumar Muniyalu

ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕರು, ನಿಟ್ಟೆ ವಿ.ವಿ. ಕುಲಪತಿಗಳು, ಶಿಕ್ಷಣ ತಜ್ಙರು, ಸಾವಿರಾರು ಜನರ ಉದ್ಯೋಗದಾತರು, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ಮಹನೀಯರು, ನಮ್ಮ ಮಾರ್ಗದರ್ಶಕರಾದ ನಿಟ್ಟೆ ಡಾ. ಎನ್. ವಿನಯ ಹೆಗ್ಡೆ ಅವರ ನಿಧನವು ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Vinay hegde

ಡಾ. ವಿನಯ ಹೆಗ್ಡೆಯವರು ನಿಟ್ಟೆಯಂತಹಾ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿ ಇಂದು ತಾಂತ್ರಿಕ, ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಸ್ಪತ್ರೆಗಳು, ಲೆಮಿನಾ ಪೌಂಡ್ರೀಸ್ ಮುಂತಾದ ಕೈಗಾರಿಕೆಗಳನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿಗಳ ಜೀವನ ಬೆಳಗಿದವರು ಮತ್ತು ಸಾವಿರಾರು ಜನರಿಗೆ ಉದ್ಯೋಗದಾತರಾಗಿ ದೇಶದ ಆರ್ಥಿಕತೆಗೆ ಬಹಳಷ್ಟು ಕೊಡುಗೆ ನೀಡಿದವರು, ಶಿಕ್ಷಣ ತಜ್ಞರಾಗಿ, ಯಶಸ್ವಿ ಉದ್ಯಮಿಯಾಗಿ ಸಮಾಜದ ಆಗುಹೋಗುಗಳಿಗೆ ಸ್ಪಂದಿಸುತ್ತಾ ಮೇರು ವ್ಯಕ್ತಿತ್ವನ್ನು ಹೊಂದಿದ್ದ ಅವರ ಅಗಲುವಿಕೆಯು ಶಿಕ್ಷಣ ಕ್ಷೇತ್ರ ಮಾತ್ರವಲ್ಲದೆ ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಿಗೂ ತುಂಬಲಾರದ ನಷ್ಟವಾಗಿದೆ. ಅಗಲಿದ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರಣಿಸಲಿ, ಹಾಗೂ ಅವರ ಕುಟುಂಬ ವರ್ಗಕ್ಕೆ , ಅಪಾರ ಅಭಿಮಾನಿಗಳಿಗೆ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯು ದೊರಕಲಿ ಎಂದು ಉದಯ ಶೆಟ್ಟಿ ಮುನಿಯಾಲು ಅವರು ತಮ್ಮ ಸಂತಾಪ ಪತ್ರದಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ವಿಳಂಬ: ಹೈಕಮಾಂಡ್ ನಿರ್ಧಾರ ಶೀಘ್ರ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಮತ್ತೆ ವಿಳಂಬಗೊಂಡಿದೆ. ಹೈಕಮಾಂಡ್ ಅನುಮೋದನೆಗಾಗಿ ನಾಯಕರು ಕಾಯುತ್ತಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

ಇಂಡಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ 16 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು, ಡೆತ್‌ನೋಟ್ ಪತ್ತೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಐಐಟಿ ರೂರ್ಕಿಯಲ್ಲಿ ರಾಜಕೀಯ ಪೋಸ್ಟ್‌ಗೆ ನಿಷೇಧ: ಜಾಲತಾಣದಲ್ಲಿ ಆಕ್ರೋಶ

ಐಐಟಿ ರೂರ್ಕಿ ತನ್ನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ರಾಜಕೀಯ ಪೋಸ್ಟ್ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಂಜೊಟ್ಟಿಯಲ್ಲಿ ಜುಲೈ 26 ರಂದು ‘ಕೆಸರ್ಡ್ ಒಂಜಿ ದಿನ’ ಕ್ರೀಡಾಕೂಟ!

ಬೊಮ್ಮಾರಬೆಟ್ಟು ಗ್ರಾಮಸ್ಥರಿಗಾಗಿ ಹಿರಿಯಡ್ಕ ಮಂಜೊಟ್ಟಿಯಲ್ಲಿ 'ಕೆಸರ್ಡ್ ಒಂಜಿ ದಿನ' ಗ್ರಾಮೀಣ ಕ್ರೀಡಾಕೂಟ ಆಯೋಜನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ