ನಿಟ್ಟೆ: ಎನ್.ಸಿ.ಸಿ ಕೆಡೆಟ್ ಗಳ ಸಾಧನೆ

Date:

spot_img

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 6 ಕೆ.ಎ.ಆರ್ ನೌಕಾ ಉಪಘಟಕದ ಕೆಡೆಟ್ಗಳಾದ ಕೆಡೆಟ್ ಕ್ಯಾಪ್ಟನ್ ಸ್ವಸ್ತಿಕ್ ಎಸ್ ದೇವಾಡಿಗ (7 ನೇ ಸೆಮಿಸ್ಟರ್, ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಮತ್ತು ಡೇಟಾ ಸೈನ್ಸ್ ವಿಭಾಗ), ಪಿಒ ಕೆಡೆಟ್ ರಿಶೋನ್ ಆರೋಲ್ ಮಸ್ಕರೇನ್ಹಾಸ್ (7 ನೇ ಸೆಮಿಸ್ಟರ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗ) ಮತ್ತು ಲೀಡಿಂಗ್ ಕೆಡೆಟ್ ಮೊನಿಶ್ ಪಿ ಎಂ (5 ನೇ ಸೆಮಿಸ್ಟರ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗ), ಅಖಿಲ ಭಾರತ ನೌಕಾ ಸೈನಿಕ ಶಿಬಿರ 2025 ರಲ್ಲಿ ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವನ್ನು ಪ್ರತಿನಿಧಿಸಿದರು.

ಸೆಪ್ಟೆಂಬರ್ 1 ರಿಂದ 12 ರ ನಡುವೆ ಲೋನಾವಾಲಾದ ಐಎನ್ಎಸ್ ಶಿವಾಜಿಯಲ್ಲಿ ಈ ಶಿಬಿರವು ನಡೆಯಿತು. ಆರೋಗ್ಯ ಮತ್ತು ನೈರ್ಮಲ್ಯ ಪರೀಕ್ಷೆಯಲ್ಲಿ ಪಿಒ ಕೆಡೆಟ್ ರಿಶೋನ್ ಆರೋಲ್ ಮಸ್ಕರೇನ್ಹಾಸ್ ಮತ್ತು ಲೀಡಿಂಗ್ ಕೆಡೆಟ್ ಮೋನಿಶ್ ಪಿಎಂ ಕಂಚಿನ ಪದಕಗಳನ್ನು ಗೆದ್ದರು. ಕರ್ನಾಟಕ ಮತ್ತು ಗೋವಾ ನಿರ್ದೇಶನಾಲಯವು AINSC2025 ರ ಒಟ್ಟಾರೆ ಅತ್ಯುತ್ತಮ ನಿರ್ದೇಶನಾಲಯ ಗೌರವವನ್ನು ಗೆದ್ದುಕೊಂಡಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೆಂಗಳೂರು ಇಡಿ ದಾಳಿ: ಐಸಿಸ್ ಫಂಡಿಂಗ್ ಆರೋಪದ ಮೇಲೆ 8 ಕಡೆ ಶೋಧ

ಬೆಂಗಳೂರಿನಲ್ಲಿ ಐಸಿಸ್ ಉಗ್ರ ಸಂಘಟನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಇಡಿ ಅಧಿಕಾರಿಗಳು 8 ಕಡೆ ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನೂಲು ಬಳಿ ಭೀಕರ ಕಾರು ಅಪಘಾತ: ರವಿಚಂದ್ರ ಶೆಟ್ಟಿ ದುರ್ಮರಣ

ಆಂಧ್ರದ ಕರ್ನೂಲು ಬಳಿ ನಡೆದ ಕಾರು ಅಪಘಾತದಲ್ಲಿ ಮಂಗಳೂರಿನ ರವಿಚಂದ್ರ ಶೆಟ್ಟಿ ನಿಧನರಾಗಿದ್ದಾರೆ. ಮೂವರಿಗೆ ಗಾಯಗಳಾಗಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.