ನಿಟ್ಟೆ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸ್ಮೃತಿ ಕೆ ಶೆಟ್ಟಿ ಕುಂಟಾಡಿ ರಾಜ್ಯ ಮಟ್ಟಕ್ಕೆ ಆಯ್ಕೆ

Date:

spot_img

ಉಡುಪಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಸೈಂಟ್ ಮೇರಿಸ್ ಪದವಿಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಡಾ.ಎನ್.ಎಸ್.ಎ.ಎಂ ಪದವಿಪೂರ್ವ ಕಾಲೇಜು, ನಿಟ್ಟೆಯ ವಿದ್ಯಾರ್ಥಿನಿ ಸ್ಮೃತಿ ಕೆ ಶೆಟ್ಟಿ ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ, ಬೋಧಕ-ಬೋಧಕೇತರ ವರ್ಗ ಅಭಿನಂದಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ