ನಿಟ್ಟೆಯಲ್ಲಿ ಅ.13 ರಂದು ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ

Date:

spot_img

ನಿಟ್ಟೆ: ಭಾರತೀಯ ಶ್ರಾವಣ ಸಂಸ್ಕೃತಿಯ ಪ್ರಸಾರಕ್ಕಾಗಿ ದೇಶವ್ಯಾಪಿ ಕಾರ್ಯನಿರ್ವಹಿಸುತ್ತಿರುವ ಎಸ್.ಪಿ.ಐ.ಸಿ.ಎಂ.ಎ.ಸಿ.ಎ.ವೈ (Society for the Promotion of Indian Classical Music And Culture Among Youth) ಸಂಸ್ಥೆಯ ಮಂಗಳೂರು ವಿಭಾಗದ ಆಶ್ರಯದಲ್ಲಿ, ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಅಕ್ಟೋಬರ್ 13 ರಂದು ಮಧ್ಯಾಹ್ನ 3.೦೦ ಗಂಟೆಯಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವನ್ನು ನಿಟ್ಟೆ ಕ್ಯಾಂಪಸ್ ನ ಸಂಭ್ರಮ ಸಭಾಂಗಣದಲ್ಲಿ ಏರ್ಪಡಿಸಿದೆ.
ಪ್ರಸಿದ್ಧ ಗಾಯಕಿ ವಿದುಷಿ ಅಮೃತಾ ಮುರಳಿ ಅವರಿಂದ ಈ ಸಂಗೀತ ಕಚೇರಿ ನಡೆಯಲಿದ್ದು, ಅವರಿಗೆ ವಿದ್ವಾನ್ ಬಿ. ಎಸ್. ಪ್ರಶಾಂತ್ (ಮೃದಂಗ) ಮತ್ತು ವಿದುಷಿ ಅದಿತಿ ಕೃಷ್ಣಪ್ರಕಾಶ್ (ವೈಯೊಲಿನ್) ಸಹಕರಿಸಲಿರುವರು. ಸಂಗೀತಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ