ನಿಟ್ಟೆ ವಿದ್ಯಾರ್ಥಿನಿಯರ ಸಾಧನೆ: ರಾಷ್ಟ್ರಮಟ್ಟದ ಅಥ್ಲೆಟಿಕ್ಸ್‌ನಲ್ಲಿ ನಂದಿನಿಗೆ ಬೆಳ್ಳಿ ಪದಕ ; ಸಾಕ್ಷಿ ಕುಲಾಲ್ ಗೆ 5 ನೇ ಸ್ಥಾನ

Date:

spot_img

ಕಾರ್ಕಳ: ಸೆಪ್ಟೆಂಬರ್ 23 ರಂದು ಆಂಧ್ರಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ 5,000 ಮೀಟರ್ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ದ್ವಿತಿಯ ವರ್ಷದ ಬಿಕಾಂ ವಿಭಾಗದ ವಿದ್ಯಾರ್ಥಿನಿ ನಂದಿನಿ ಅವರು ಬೆಳ್ಳಿ ಪದಕ ಮತ್ತು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ನ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿನಿ ಸಾಕ್ಷಿ ಕುಲಾಲ್ ಅವರು 5 ನೇ ಸ್ಥಾನ ಪಡೆದಿದ್ದಾರೆ. ಇವರ ಸಾಧನೆಯನ್ನು ನಿಟ್ಟೆ ಸಮೂಹ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ