ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ವಿನಯ್ ಹೆಗ್ಡೆ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ

Date:

spot_img
Vinay hegde

ಕರಾವಳಿ ಕರ್ನಾಟಕದ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನುಂಟುಮಾಡಿರುವ ಪ್ರತಿಷ್ಠಿತ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್ ನ ವ್ಯವಸ್ಥಾಪಕ ನಿರ್ದೇಶಕ ನಿಟ್ಟೆ ವಿನಯ್ ಹೆಗ್ಡೆ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ದೂರದರ್ಶಿತ್ವದ ಉದಾತ್ತ ಚಿಂತನೆಯೊಂದಿಗೆ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಿ, ರಾಜ್ಯಾದ್ಯoತ 44 ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಜೊತೆಗೆ ದೇರಳಕಟ್ಟೆಯಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆಯನ್ನು ಪ್ರಾರಂಭಿಸಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆಯನ್ನು ನೀಡುವ ಮೂಲಕ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಬಹು ದೊಡ್ಡ ಕೊಡುಗೆ ನೀಡಿರುವ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ್ ಹೆಗ್ಡೆ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಆಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಕುತ್ಯಾರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.