‘ಧರ್ಮಸ್ಥಳ ಪ್ರಕರಣಕ್ಕೆ ಎನ್‌ಐಎ ತನಿಖೆಯ ಅಗತ್ಯವಿಲ್ಲʼ: ಗೃಹ ಸಚಿವ ಪರಮೇಶ್ವರ್‌

Date:

spot_img
Parameshwara11

ಮೈಸೂರು : ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಐ.ಎ (NIA) ತನಿಖೆಯ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಅವರು ಇದೇ ವೇಳೆ ಮನವಿ ಮಾಡಿದರು.

ಮೈಸೂರಿನಲ್ಲಿ ತಮ್ಮ ಹುಟ್ಟುಹಬ್ಬದ ಪರಮೋತ್ಸವ ಕಾರ್ಯಕ್ರಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, “ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಈಗಾಗಲೇ ಎಸ್‌ಐಟಿ (SIT) ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸತ್ಯ ಹೊರಬರಬೇಕು ಎಂಬುದು ನಮ್ಮ ಉದ್ದೇಶ. ಹಾಗಾಗಿ, ತನಿಖೆಯನ್ನು ನಿಲ್ಲಿಸುವ ಬದಲು ಮುಂದುವರೆಸಲು ಅವಕಾಶ ನೀಡಬೇಕು” ಎಂದರು.

ಹಲವು ನಾಯಕರು ಈ ಪ್ರಕರಣದ ಬಗ್ಗೆ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, “ಕೇವಲ ಹೇಳಿಕೆಗಳಿಂದ ಸತ್ಯ ಹೊರಬರುವುದಿಲ್ಲ, ತನಿಖೆಯಿಂದ ಮಾತ್ರ ಹೊರಬರಲು ಸಾಧ್ಯ. ಹಾಗಾಗಿ ಯಾರೂ ಈ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು” ಎಂದು ಹೇಳಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.