ಧರ್ಮಸ್ಥಳ ಬಗ್ಗೆ ಆಗಲಿ, ಧರ್ಮಾಧಿಕಾರಿಯವರ ವಿರುದ್ಧ ಆಗಲಿ ಯಾರೂ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Date:

spot_img
ramalinga reddy11

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಧರ್ಮಸ್ಥಳದ ಕುರಿತಾಗಲಿ ಅಥವಾ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧವಾಗಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎಸ್‌ಐಟಿ ತನಿಖೆಯಲ್ಲಿ ಯಾವುದೇ ಸಾಕ್ಷ್ಯ ದೊರಕಿಲ್ಲ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ‘ಕ್ಲಾರಿಟಿ’ ಬೇಕು ಎಂಬ ಕಾರಣಕ್ಕೆ ಎಸ್‌ಐಟಿ ರಚನೆ ಮಾಡಲಾಗಿದೆ. ಎಸ್‌ಐಟಿ ತಂಡವು ಈವರೆಗೆ 14ರಿಂದ 15 ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದರೂ ಯಾವುದೇ ಸಾಕ್ಷ್ಯ ದೊರಕಿಲ್ಲ ಎಂದು ಹೇಳಿದರು. ಈ ಕುರಿತು ಸದನದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾತನಾಡಲಿದ್ದಾರೆ ಎಂದರು.

ಬಿಜೆಪಿಯವರ ವಿರುದ್ಧ ವಾಗ್ದಾಳಿ

ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು. “ಬಿಜೆಪಿಯವರಿಗಿಂತ ಕಾಂಗ್ರೆಸ್‌ನಲ್ಲಿ ಧರ್ಮಸ್ಥಳದ ಭಕ್ತರಿದ್ದಾರೆ” ಎಂದು ಹೇಳಿದ ಅವರು, ಸೌಜನ್ಯ ಪ್ರಕರಣಕ್ಕೂ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದರು. ಅಲ್ಲದೆ, ಯೂಟ್ಯೂಬರ್‌ಗಳು ಅಪಪ್ರಚಾರ ಮಾಡುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ರಾಮಲಿಂಗಾರೆಡ್ಡಿ ಆಗ್ರಹಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.