ಬಾಬಾ ರಾಮದೇವ್ ವಿರುದ್ಧ ಜಾಮೀನು ರಹಿತ ವಾರಂಟ್!

Date:

spot_img

ಪತಂಜಲಿ ಆಯುರ್ವೇದ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಮತ್ತು ಯೋಗ ಗುರು ಬಾಬಾ ರಾಮದೇವ್ ವಿರುದ್ಧ ಕೇರಳದ ನ್ಯಾಯಾಲಯವು ಜಾಮೀನು ರಹಿತ ವಾರಂಟ್‌ ಹೊರಡಿಸಿದೆ. ಸಾರ್ವಜನಿಕರನ್ನು ದಾರಿ ತಪ್ಪಿಸುಲು ಪ್ರೇರೇಪಿಸುವ ಜಾಹೀರಾತು ನೀಡಿದ ಆರೋಪದಲ್ಲಿ ಇವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ವಿಚಾರಣೆಗೆ ಹಾಜರಾಗದ ಕಾರಣ, ನ್ಯಾಯಾಲಯವು ಈ ನಿರ್ಧಾರ ಕೈಗೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಕ್ಕಳು ಊಟ ನೋಡಿದರೆ ಓಡ್ತಾರಾ? ಹಸಿವು ಹೆಚ್ಚಿಸಲು ಆಯುರ್ವೇದ ಹೇಳುವ ಸುಲಭ ಮನೆಮದ್ದುಗಳು

ಮಕ್ಕಳಲ್ಲಿ ಹಸಿವು ಕಡಿಮೆಯಾದರೆ ಏನು ಮಾಡಬೇಕು? ಜೀರ್ಣಶಕ್ತಿ ಹೆಚ್ಚಿಸಿ ಹಸಿವು ತರಿಸುವ ಆಯುರ್ವೇದದ ನೈಸರ್ಗಿಕ ಸಲಹೆಗಳು ಇಲ್ಲಿವೆ.

ಕಾರ್ಕಳ ಧರ್ಮಸ್ಥಳ ಜ್ಞಾನ ವಿಕಾಸ ಕ್ರಿಯಾ ಯೋಜನೆ ಸಭೆ 2026; ಜಿಲ್ಲಾ ನಿರ್ದೇಶಕರು ಸಭೆಯನ್ನು ಉದ್ಘಾಟಿಸಿದರು.

ಕಾರ್ಕಳ ತಾಲೂಕು ಜ್ಞಾನ ವಿಕಾಸ ಯೋಜನೆಯಡಿ ಮಹಿಳಾ ಸ್ವಾವಲಂಬನೆ ಹಾಗೂ ಸಂಸ್ಕೃತಿ ರಕ್ಷಣೆಗೆ ನೂತನ ಕ್ರಿಯಾ ಯೋಜನೆ ಸಭೆ ಯಶಸ್ವಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಾಹೆ ಎಂಇಟಿ ಫಲಿತಾಂಶ 2026: ಜ್ಞಾನಸುಧಾ ವಿದ್ಯಾರ್ಥಿಗಳ ದಾಖಲೆಯ ರ‍್ಯಾಂಕ್‌

ಮಾಹೆ ಎಂಇಟಿ 2026 ರ ಫಲಿತಾಂಶದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ದಾಖಲೆಯ ರ‍್ಯಾಂಕ್ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ತಮಿಳುನಾಡು ಬಿಜೆಪಿಗೆ ಶಾಕ್: ಸುಮತಿ ವೆಂಕಟೇಶ್ ರಾಜೀನಾಮೆ

ತಮಿಳುನಾಡು ಬಿಜೆಪಿ ರಾಜ್ಯ ಕಾರ್ಯದರ್ಶಿ ಸುಮತಿ ವೆಂಕಟೇಶ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.