ಉಡುಪಿಯಲ್ಲಿ ಆನ್‌ಲೈನ್ ವಂಚನೆ: ಲಿಂಕ್ ಕ್ಲಿಕ್ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ!

Date:

spot_img
cyber

ಉಡುಪಿ: ಮೊಬೈಲ್‌ಗೆ ಬಂದ ಅಪರಿಚಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಬೀರ್‌ಪಾಲ್ ಸಿಂಗ್ ನಾಯಕ್ ಅವರು ಈ ವಂಚನೆಗೆ ಬಲಿಯಾದವರು.

ಬೀರ್‌ಪಾಲ್ ಸಿಂಗ್ ಅವರ ಮೊಬೈಲ್‌ಗೆ ಫಾರ್ವಾರ್ಡ್ ಆದ ಲಿಂಕ್ ಮೆಸೇಜ್ ಬಂದಿತ್ತು. ಅವರು ಅದನ್ನು ಕ್ಲಿಕ್ ಮಾಡಿದಾಗ, ಇ-ಸಿಮ್ ಖರೀದಿಯಾಗಿರುವ ಬಗ್ಗೆ ಜಿಯೋ ಕಂಪೆನಿಯಿಂದ ಒಂದು ಸಂದೇಶ ಬಂದಿದೆ. ಇದರ ಬೆನ್ನಲ್ಲೇ ಅವರ ಮೊಬೈಲ್ ಹ್ಯಾಕ್ ಆಗಿರುವುದಾಗಿ ತಿಳಿದುಬಂದಿದೆ.

ನಂತರ ಅವರು ಕೆನರಾ ಬ್ಯಾಂಕ್‌ಗೆ ಹೋಗಿ ತಮ್ಮ ಖಾತೆಯನ್ನು ಪರಿಶೀಲಿಸಿದಾಗ, ಅದರಿಂದ ರೂ. 3,51,400 ವಿವಿಧ ಖಾತೆಗಳಿಗೆ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ. ಈ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ