ಮಾನವೀಯ ಮಾಲ್ಯಗಳಿಂದ ಉತ್ತಮ ಕೃತಿ ರಚಿಸಲು ಸಾಧ್ಯ ಪದ್ಮನಾಭ ಗೌಡ

Date:

spot_img

ಕಾರ್ಕಳ : ಕ್ರಿಯೇಟಿವ್ ಕಾಲೇಜ್ ನಲ್ಲಿ ನಡೆದ 21ನೇ ಕನ್ನಡ ಸಾಹಿತ್ಯ ಸಮ್ಮೇಳನ ದಲ್ಲಿ ಮನದಾಳದ ಮುತ್ತುಗಳು ಕೃತಿ ಬಿಡುಗಡೆ ಸಮಾರಂಭದಲ್ಲಿ ಶ್ರೀ ಭುವನೇಂದ್ರ ಕಾಲೇಜಿನ ನಿವೃತ ಪ್ರಿನ್ಸಿಪಾಲ್ ಪದ್ಮನಾಭ ಗೌಡರು ಭುವನೇಂದ್ರ ಕಾಲೇಜ್ ನ ಹಳೆ ವಿದ್ಯಾರ್ಥಿ, ಭಾರತೀಯ ಸ್ಟೇಟ್ ಬ್ಯಾಂಕ್ ನ ನಿವೃತ ಪ್ರಬಂಧಕ ಆರ್. ರಮೇಶ್ ಪ್ರಭುರವರು ರಚಿಸಿದ ಮನದಾಳದ ಮುತ್ತುಗಳು ಕೃತಿಯ ಬಗ್ಗೆ ಮಾನವೀಯ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿದಾಗ ಮಾತ್ರ ಉತ್ತಮ ಕೃತಿ ಮೂಡಿಬರಲು ಸಾಧ್ಯ ಎಂದರು, ಇಂದಿನ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಈ ಪುಸ್ತಕ ಉಪಯುಕ್ತವೆಂದರು, ಸಮೇಳನದ ಅಧ್ಯಕ್ಷತೆಯನ್ನು ಎಸ್. ವಾಸುದೇವ ಭಟ್ ವಹಿಸಿದ್ದು ಕೃತಿಗೆ ಶುಭ ಹಾರೈಸಿದರು.

ಇದೇ ಸಮಾರಂಭದಲ್ಲಿ ಭುವನೇಂದ್ರ ಕಾಲೇಜ್ ನ ಉಪನ್ಯಾಸಕಿ ಮಾಲತಿ ಪ್ರಭುರವರ ನನ್ನೊಳಗಿನ ನಾನು ಕೃತಿ ಹಾಗೂ ಶ್ರೀಧರ ಗೊರೆ ನೆಲ್ಯಾಡಿಯವರ ಡ್ರೆಷ್ಕಣ ಸಂಚಯ ಫಲ ಬಿಡುಗಡೆಗೊಂಡವು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ್ ಶೆಟ್ಟಿ ಸ್ವಾಗತಿಸಿದರು, ಗಣೇಶ್ ಜಾಲಸೂರ್, ಕ್ರಿಯೇಟಿವ್ ಕಾಲೇಜಿನ ಕನ್ನಡ ಉಪನ್ಯಾಸಕ ಶಿವಕುಮಾರ್, ನಿರ್ವಹಣಾಧಿಕಾರಿ ಸುನಿಲ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು, ನಲ್ಲೂರಿನ ಶಿಕ್ಷಕ ನಾಗೇಶ್ ರವರು ನಿರ್ದೇಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕೋವಿಡ್ ಆತಂಕ ಬೇಡ, ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

ನೆರೆ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಆರೋಗ್ಯ ಸಚಿವರು ಪ್ರಮುಖ ಎಚ್ಚರಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.