ಪಳ್ಳಿ ಗುರುಪ್ರಸಾದ್ ಭಟ್‌ (ಪಳ್ಳಿ ಪುಟ್ಟಣ್ಣ) ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ – 2025

Date:

spot_img

ಉಡುಪಿ : ಮೂಲತಃ ವೈದಿಕರಾಗಿರುವ ಪಳ್ಳಿ ಗುರುಪ್ರಸಾದ್ ಭಟ್‌ (ಪಳ್ಳಿ ಪುಟ್ಟಣ್ಣ) ಅವರು, ತಮ್ಮ ಪೌರೋಹಿತ್ಯ ಮತ್ತು ಬ್ರಹ್ಮವಾಹಕರಾಗಿರುವ ವೃತ್ತಿ ಕ್ಷೇತ್ರದಲ್ಲಿನ ಅಪ್ರತಿಮ ಸೇವೆಗಾಗಿ ಕರ್ನಾಟಕ ಸರ್ಕಾರ ಕೊಡಮಾಡುವ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2025 ಕ್ಕೆ ಭಾಜನರಾಗಿದ್ದಾರೆ.

ಪಳ್ಳಿ ಪುಟ್ಟಣ್ಣ ಅವರು ತುಳುನಾಡು ಹಾಗೂ ರಾಜ್ಯದಾದ್ಯಂತ ಹಲವಾರು ದೇವಾಲಯಗಳಲ್ಲಿ ಬ್ರಹ್ಮವಾಹಕರಾಗಿ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಈ ಮಹತ್ವದ ಸೇವೆಯನ್ನು ಗುರುತಿಸಿ ಕರ್ನಾಟಕ ಸರಕಾರವು ಈ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಅವರ ಈ ಸಾಧನೆಗೆ ಎನ್.ಪಿ. ಗ್ರೂಪ್ಸ್‌ನ ಚೇರ್ ಮೆನ್ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ (Chairman and Managing Director) ವಾಸುದೇವ್ ಭಟ್ ನೆಕ್ಕರಪಲ್ಕೆ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಾಲಾ-ಆಸ್ಪತ್ರೆಗಳಲ್ಲಿ ಜಂಕ್ ಫುಡ್ ನಿಷೇಧ: ಯು.ಟಿ. ಖಾದರ್ ಎಚ್ಚರಿಕೆ

ರಾಜ್ಯದ ಎಲ್ಲಾ ಶಾಲೆ ಮತ್ತು ಆಸ್ಪತ್ರೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ನಿಷೇಧಿಸಲು ಸರ್ಕಾರ ತೀರ್ಮಾನಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬೈಗುಳಗಳು ಅಶ್ಲೀಲತೆಯಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಾಮಾನ್ಯ ಬೈಗುಳಗಳು ಕಾನೂನಿನ ಪ್ರಕಾರ ಅಶ್ಲೀಲತೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೂಡಬಿದಿರೆಯಲ್ಲಿ ವಿವಾಹಿತೆ ಆತ್ಮಹತ್ಯೆ | ಕಾರಣದ ಪತ್ತೆಗೆ ಪೊಲೀಸ್ ತನಿಖೆ

ಮೂಡಬಿದಿರೆಯ ಕುಬೇರು ಗ್ರಾಮದಲ್ಲಿ ವಿವಾಹಿತೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ ಕಾಂಗ್ರೆಸ್ ನಾಟಕಕ್ಕೆ ಬಿಜೆಪಿ ತಿರುಗೇಟು

ಕಾರ್ಕಳದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರ ತೀಕ್ಷ್ಣ ರಾಜಕೀಯ ತಿರುಗೇಟಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.