ಪಳ್ಳಿ-ನಿಂಜೂರು ಗ್ರಾಮೀಣ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಪುಣ್ಯತಿಥಿ ಅಂಗವಾಗಿ ಗೌರವ ನಮನ

Date:

spot_img

ಪಳ್ಳಿ – ನಿಂಜೂರು : ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಮಾಜಿ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯತಿಥಿ ಕಾರ್ಯಕ್ರಮವನ್ನು ನಿಂಜೂರು ಶ್ರೀ ಗುರು ನಿತ್ಯಾನಂದ ಸಭಾಭವನದಲ್ಲಿ ನಡೆಸಲಾಯಿತು.

ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸುವುದರ ಮೂಲಕ ಮಾಜಿ ಪ್ರಧಾನಿ ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ ಕೆಲಸ , ಸಾಧನೆ ಹಾಗೂ ಸಮರ್ಪಣೆ ಮತ್ತು ಸೇವಾ ಮನೋಭಾವವನ್ನು ಸ್ಮರಿಸುತ್ತಾ ಗೌರವ ಸಮರ್ಪಿಸಲಾಯಿತು. ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಎಂ ಶೆಟ್ಟಿ ಪಳ್ಳಿ ಅವರು ದಿವಂಗತ ಶ್ರೀಮತಿ ಇಂದಿರಾ ಗಾಂಧಿಯವರ ಅವರ ಸಾಧನೆಯ ಬಗ್ಗೆ ಪ್ರಾಸ್ತಾವಿಕ ಭಾಷಣ ಮಾಡಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ದಿನಕರ ಶೆಟ್ಟಿ, ಮಾಜಿ ಮಂಡಲ ಪ್ರಧಾನರಾದ ಚಂದ್ರಶೇಖರ ಶೆಟ್ಟಿ ಪಳ್ಳಿ, ಕಾರ್ಕಳ ತಾಲೂಕು ಗ್ಯಾರಂಟೀ ಸಮಿತಿ ಸದಸ್ಯ ಸಂತೋಷ ಶೆಟ್ಟಿ ಮಾಜಿ ಪ್ರಧಾನಿ ಅವರ ಸಾಧನೆ ಮತ್ತು ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ನಿಂಜೂರು ಬೂತ್ ಅಧ್ಯಕ್ಷ ನೆಲ್ಸನ್ ಡಿಸೋಜ ಸ್ವಾಗತಿಸಿದರು, ನಿಂಜೂರು ಮಹಿಳಾ ಕಾಂಗ್ರೆಸ್ ಸಮಿತಿ ಬೂತ್ ಅಧ್ಯಕ್ಷ ಫ್ಲೋರಿನ್ ಧನ್ಯವಾದವಿತ್ತರು. ಪಳ್ಳಿ – ನಿಂಜೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿಲ್ಸನ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಗೃಹಜ್ಯೋತಿ ಪರಿಶೀಲನೆ: ಗ್ರಾಪಂನಲ್ಲೇ ಪ್ರಕ್ರಿಯೆ ನಡೆಸಲು ಆದೇಶ

ಕಾರ್ಕಳದಲ್ಲಿ ಗೃಹಜ್ಯೋತಿ ಫಲಾನುಭವಿಗಳ ಪರಿಶೀಲನೆ ಇನ್ಮುಂದೆ ಪಂಚಾಯತ್ ಕಚೇರಿಯಲ್ಲಿ ನಡೆಯಲಿದೆ. ಲಂಚ ಕೇಳಿದರೆ ಅಮಾನತು ಎಚ್ಚರಿಕೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಿಕ್ಕಿಂ ಸುರಂಗ ಕುಸಿತ ದುರಂತ: 8 ಸಾವು, 18 ಕಾರ್ಮಿಕರು ಸಿಲುಕಿರುವ ಶಂಕೆ

ಸಿಕ್ಕಿಂನ ನಾಮ್ಚಿ ಬಳಿ ಜಲವಿದ್ಯುತ್ ಸುರಂಗ ಕುಸಿದು 8 ಮಂದಿ ಸಾವು. ಮೀಥೇನ್ ಅನಿಲ ಸೋರಿಕೆಯಿಂದ ಕಾರ್ಯಾಚರಣೆಗೆ ಅಡ್ಡಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ಯುವತಿಗೆ ಹಲ್ಲೆ, ಜೀವ ಬೆದರಿಕೆ: ಯುವಕನ ವಿರುದ್ಧ ಪ್ರಕರಣ

ಕಾರ್ಕಳದಲ್ಲಿ 19 ವರ್ಷದ ಯುವತಿಗೆ ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಗ್ ಬಾಸ್ ಹೊಸ ಸೀಸನ್: 6 ಭಾಷೆಗಳಲ್ಲಿ ಶೋ, ಸೌರವ್ ಗಂಗೂಲಿ ಎಂಟ್ರಿ

ಜಿಯೋಸ್ಟಾರ್‌ನಿಂದ 6 ಭಾಷೆಗಳಲ್ಲಿ ಬಿಗ್ ಬಾಸ್ ಆರಂಭ. ಬಾಂಗ್ಲಾ ಆವೃತ್ತಿಗೆ ಸೌರವ್ ಗಂಗೂಲಿ ನಿರೂಪಕ. ಪೂರ್ಣ ಮಾಹಿತಿ ಇಲ್ಲಿದೆ ಓದಿ