ತಾಜ್‌ ಮಹಲ್‌ನೊಳಗೆ ಶಿವ ಉದ್ಭವ: ಪರೇಶ್‌ ರಾವಲ್‌ ಚಿತ್ರದ ಪೋಸ್ಟರ್‌ಗೆ ಭಾರೀ ವಿವಾದ

Date:

spot_img

ಮುಂಬೈ: ಬಾಲಿವುಡ್ ನಟ ಪರೇಶ್‌ ರಾವಲ್‌ ಅವರ ಮುಂಬರುವ ಚಿತ್ರ “ದಿ ತಾಜ್‌ ಸ್ಟೋರಿ” ಯ ಪೋಸ್ಟರ್‌ ಈಗ ಭಾರೀ ವಿವಾದಕ್ಕೆ ತುತ್ತಾಗಿದೆ.

ಚಿತ್ರತಂಡವು ಬಿಡುಗಡೆಗೊಳಿಸಿದ್ದ ಮೋಷನ್‌ ಪೋಸ್ಟರ್‌ನಲ್ಲಿ ತಾಜ್‌ ಮಹಲ್‌ನ ಗುಮ್ಮಟದೊಳಗಿನಿಂದ ಶಿವನ ಪ್ರತಿಮೆ ಹೊರಹೊಮ್ಮುತ್ತಿರುವಂತೆ ಚಿತ್ರಿಸಲಾಗಿತ್ತು. ಈ ಚಿತ್ರಣವು ಸಾಮಾಜಿಕ ಜಾಲತಾಣಗಳಲ್ಲಿ ಪರ ಮತ್ತು ವಿರೋಧದ ಅಭಿಪ್ರಾಯಗಳನ್ನು ಹುಟ್ಟುಹಾಕಿದೆ.

“ಮೊಘಲರ ಕಾಲದ ಈ ಸಮಾಧಿಯನ್ನು ಹಿಂದೂ ದೇಗುಲದ ಮೇಲೆ ನಿರ್ಮಿಸಲಾಗಿದೆ ಎಂಬ ಯಾವುದೇ ಆಧಾರವಿಲ್ಲದ ಹೇಳಿಕೆ ಇಟ್ಟುಕೊಂಡು ಈ ಚಿತ್ರವನ್ನು ನಿರ್ಮಿಸಲಾಗಿದೆ” ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ, ಚಿತ್ರತಂಡದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ವಿವಾದದ ಬೆನ್ನಲ್ಲೇ ಪೋಸ್ಟರ್ ಅಳಿಸಿದ ನಟ

ವಿವಾದ ತೀವ್ರಗೊಳ್ಳುತ್ತಿದ್ದಂತೆಯೇ, ನಟ ಪರೇಶ್‌ ರಾವಲ್‌ ಅವರು ವಿವಾದಾತ್ಮಕ ಪೋಸ್ಟರ್ ಅನ್ನು ತಕ್ಷಣವೇ ಅಳಿಸಿದ್ದಾರೆ. ಅಲ್ಲದೆ, “ಈ ಚಿತ್ರವನ್ನು ಧಾರ್ಮಿಕ ವಿಷಯಗಳ ಬದಲಿಗೆ, ಕೇವಲ ಐತಿಹಾಸಿಕ ಆಧಾರದಲ್ಲಿ ನಿರ್ಮಿಸಲಾಗಿದೆ” ಎಂಬ ಚಿತ್ರತಂಡದ ಸಮರ್ಥನೆಯನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ