ಪಾರು ಸೀರಿಯಲ್ ಖ್ಯಾತ ನಟ ಶ್ರೀಧರ್ ನಾಯಕ್ ನಿಧನ

Date:

spot_img

ಬೆಂಗಳೂರು: ಕಿರುತೆರೆಯ ಚಿರಪರಿಚಿತ ಮುಖ, ‘ಪಾರು’ ಧಾರಾವಾಹಿ ಹಾಗೂ ‘ಮ್ಯಾಕ್ಸ್’ ಸಿನಿಮಾದ ಮೂಲಕ ಹೆಸರಾಗಿದ್ದ ನಟ ಶ್ರೀಧರ್ ನಾಯಕ್ (47) ಅವರು ಇತ್ತೀಚೆಗೆ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕೊನೆಯುಸಿರೆಳೆದರು.

ಅವರ ಪಾರ್ಥೀವ ಶರೀರವನ್ನು ಹೆಬ್ಬಾಳ್ ನಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಬೆಳಿಗ್ಗೆ 11 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಆರ್ಥಿಕ ಸಂಕಷ್ಟದಲ್ಲಿದ್ದ ಕಲಾವಿದ
ಇತ್ತೀಚಿನ ದಿನಗಳಲ್ಲಿ ಶ್ರೀಧರ್ ನಾಯಕ್ ಅವರು ಆರೋಗ್ಯದ ಸಮಸ್ಯೆಗಳಿಂದ ಬಳಲುತ್ತಿದ್ದರು. ಜೊತೆಗೆ ಆರ್ಥಿಕ ಸ್ಥಿತಿಯೂ ಕುಸಿದಿತ್ತು. ಇದರಿಂದಾಗಿ ಅವರು ಸಹಾಯಕ್ಕಾಗಿ ವಿನಂತಿಸಿದ್ದರು. ಈ ಹಿನ್ನೆಲೆ ಹಲವರು, ಹಿರಿಯ ಕಲಾವಿದರು ಸೇರಿದಂತೆ, ನೆರವಿನ ಹಸ್ತವನ್ನು ನೀಡಿದ್ದರು.

ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಶ್ರೀಧರ್ ಅವರ ಅಕಾಲಿಕ ಅಗಲಿಕೆಯಿಂದ ಅಭಿಮಾನಿಗಳಲ್ಲಿ ಹಾಗೂ ಟಿವಿ ಕ್ಷೇತ್ರದಲ್ಲಿ ಶೋಕದ ಛಾಯೆ ಆವರಿಸಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.