ಮುದ್ದಿನ ಕೃಷ್ಣನಿಗೆ ಮುತ್ತಿನ ಕವಚ : ಇಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಗಳಿಗೆ 37 ನೇ ಜನ್ಮ ನಕ್ಷತ್ರ ಸಂಭ್ರಮ.

Date:

spot_img

ಉಡುಪಿ : ಪರ್ಯಾಯ ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಗಳಾದ ಶ್ರೀ ಶ್ರೀ ಸುಶ್ರೇಂದ್ರ ತೀರ್ಥ ಶ್ರೀಪಾದರ ಜನ್ಮ ನಕ್ಷತ್ರದ ಪ್ರಯುಕ್ತ ಶ್ರೀಕೃಷ್ಣ ಮಠದಲ್ಲಿ ಇಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ .

ಉತ್ಸವ ಪ್ರಿಯನಾದ ಶ್ರೀ ಕೃಷ್ಣ ದೇವರಿಗೆ ಪರ್ಯಾಯದ ಮೊದಲ ದಿನದಿಂದಲೂ ಭಕ್ತವೃಂದವು ಕಾತರದಿಂದ ನಿರೀಕ್ಷಿಸುವಂತೆ ಮಾಡಿ, ಅಲಂಕಾರಪ್ರಿಯನನ್ನು ದಿನಕ್ಕೊಂದು ವಿಶೇಷವಾಗಿ ಅಲಂಕಾರದಿಂದ ಪೂಜಿಸುತ್ತಿರುವ ಅಲಂಕಾರ ತಜ್ಞ ಎಂದು ಎಲ್ಲರಿಂದಲೂ ಕೀರ್ತಿ ಪಡೆದಿರುವ ಕಿರಿಯ ಶ್ರೀಗಳು ಅದಮಾರು ಮಠದ ಹಿರಿಯ ಶ್ರೀಗಳಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ದಿವ್ಯ ಹಸ್ತಗಳಿಂದ, ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಇಂದು ವಿಶೇಷವಾಗಿ ಶ್ರೀ ಕೃಷ್ಣ ದೇವರಿಗೆ ಮುತ್ತಿನ ಕವಚವನ್ನು ಸಮರ್ಪಿಸಲಿದ್ದಾರೆ.

ಇಂದು ಸಾಯಂ ಸಾಲಂಕೃತ ಪಲ್ಲಕ್ಕಿಯಲ್ಲಿ ಮುತ್ತಿನ ಕವಚವನ್ನು ಮೆರವಣಿಗೆಯಲ್ಲಿ ವೈಭವದಿಂದ ಪೂಜ್ಯ ಶ್ರೀಪಾದದ್ವಯರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠಕ್ಕೆ ತರಲಾಯಿತು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.