ಪ್ರಧಾನಿ ಮೋದಿ ಎರಡು ದಿನಗಳಲ್ಲಿ ನಾಲ್ಕು ರಾಜ್ಯಗಳ ಪ್ರವಾಸ

Date:

spot_img

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 29 ಮತ್ತು 30 ರಂದು ಸಿಕ್ಕಿಂ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಪ್ರವಾಸ ಕೈಗೊಂಡು, ಅನೇಕ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.

ಈ ಎರಡು ದಿನಗಳ ಪ್ರವಾಸವನ್ನು ಅವರು ಸಿಕ್ಕಿಂನಲ್ಲಿ “ಸಿಕ್ಕಿಂ 50” ಕಾರ್ಯಕ್ರಮದ ಮೂಲಕ ಆರಂಭಿಸಲಿದ್ದಾರೆ. ಈ ಕಾರ್ಯಕ್ರಮದ ನಂತರ ಪಶ್ಚಿಮ ಬಂಗಾಳದ ಅಲಿಪುರ್‌ದೌರ್ ಮತ್ತು ಕೋಚ್ ಬೆಹಾರ್ ಜಿಲ್ಲೆಗಳಲ್ಲಿ ನಗರ ಅನಿಲ ವಿತರಣಾ ಯೋಜನೆಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಬಿಹಾರ ರಾಜ್ಯಕ್ಕೆ ಭೇಟಿ ನೀಡುವ ಅವರು, ಪಾಟ್ನಾದಲ್ಲಿ ನವೀಕೃತ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ, ಬಿಹಾರದ ಕರಕಟ್‌ನಲ್ಲಿ 48,520 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಅಡಿಗಲ್ಲು ಇಡಲಿದ್ದಾರೆ.

ಅದನ್ನು ಮುಂದುವರೆಸಿ, ಉತ್ತರ ಪ್ರದೇಶದ ಕಾನ್ಸುರಕ್ಕೆ ಭೇಟಿ ನೀಡಲಿರುವ ಅವರು, ಅಲ್ಲಿನ 20,900 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.