spot_img

ಮಣಿಪಾಲದ ಲಾಡ್ಜ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆಗೆ ಪೋಲೀಸರ ದಾಳಿ: ಒಬ್ಬನ ಬಂಧನ, ಮಹಿಳೆ ರಕ್ಷಣೆ

Date:

spot_img

ಉಡುಪಿ: ಮಣಿಪಾಲದ ದಶರಥನಗರದಲ್ಲಿರುವ ಡಿ.ಕ್ಲಾಸಿಕೋ ಲಾಡ್ಜ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಚುಮಾನ್‌ರಾಮ್ ಎಂದು ಗುರುತಿಸಲಾಗಿದ್ದು, ಲಾಡ್ಜ್‌ನ ಮೊದಲ ಮಹಡಿಯ ರೂಮ್ ನಂ. 104ರಲ್ಲಿ ಮಹಿಳೆಯರನ್ನು ಬಲವಂತವಾಗಿ ವೇಶ್ಯಾವಾಟೆಗೆ ಬಳಸಲಾಗುತ್ತಿದೆ ಎಂಬ ಆಧಾರದ ಮೇರೆಗೆ ಈ ದಾಳಿ ನಡೆದಿದೆ. ಈ ವೇಳೆ ಪೊಲೀಸರು ಅಲ್ಲಿಂದ ಸಂತ್ರಸ್ತೆ ಮಹಿಳೆಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ.

ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ತನಿಖೆ ಮುಂದುವರಿದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವರಮಹಾಲಕ್ಷ್ಮಿ ವ್ರತ

ಈ ವ್ರತವನ್ನು ಪ್ರಮುಖವಾಗಿ ಮಹಿಳೆಯರು ತಮ್ಮ ಕುಟುಂಬದ ಸಂಪತ್ತು, ಸಮೃದ್ಧಿ, ಸೌಭಾಗ್ಯ ಮತ್ತು ಆರೋಗ್ಯಕ್ಕಾಗಿ ಶ್ರದ್ಧೆಯಿಂದ ಆಚರಿಸುತ್ತಾರೆ

ಚೀನಾದಿಂದ ವಿಶ್ವದ ಅತಿದೊಡ್ಡ ನ್ಯೂರೋಮಾರ್ಫಿಕ್ AI ಅನಾವರಣ: ಮಂಗನ ಮೆದುಳನ್ನು ಅನುಕರಿಸುವ ‘ಡಾರ್ವಿನ್ ಮಂಕಿ’!

ಚೀನಾವು ಕೃತಕ ಬುದ್ಧಿಮತ್ತೆಯ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದು, ವಿಶ್ವದ ಅತಿದೊಡ್ಡ ನ್ಯೂರೋಮಾರ್ಫಿಕ್ AI ವ್ಯವಸ್ಥೆ 'ಡಾರ್ವಿನ್ ಮಂಕಿ' (Darwin Monkey) ಅನ್ನು ಅನಾವರಣಗೊಳಿಸಿದೆ.

ಆಗಸ್ಟ್ 10ರಂದು ಎಂ.ಜಿ.ಎಂ ಕಾಲೇಜ್ ನ ಮುದ್ದಣ ಮಂಟಪದಲ್ಲಿ “ಶಾಂಭವಿ 222 ಸಂಭ್ರಮ”

"ಶಾಂಭವಿ 222 ಸಂಭ್ರಮ" ವಿಜೃಂಭಣೆಯಿಂದ ಆಗಸ್ಟ್ 10 ಸಂಜೆ 4 ರಿಂದ ರಾತ್ರಿ 10 ರ ವರೆಗೆ ಎಂ.ಜಿ.ಎಂ ಕಾಲೇಜ್ ನ ಮುದ್ದಣ ಮಂಟಪದಲ್ಲಿ ನಡೆಯಲಿದೆ.

ಧರ್ಮಸ್ಥಳದ ನಂಬಿಕೆಗಳ ವಿರುದ್ಧ ಷಡ್ಯಂತ್ರ: ದೇಶದ ಒಳ-ಹೊರಗಿನ ಶಕ್ತಿಗಳ ವಿರುದ್ಧ ನಳಿನ್ ಕುಮಾರ್ ಕಟೀಲ್ ಕಿಡಿ!

ಧರ್ಮ ಮತ್ತು ದೇವರ ವಿಷಯದಲ್ಲಿ ಜನರ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರವನ್ನು ದೇಶದ ಒಳಗೆ ಹಾಗೂ ಹೊರಗಿನ ಕೆಲವು ಶಕ್ತಿಗಳು ನಡೆಸುತ್ತಿವೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಟೀಕಿಸಿದ್ದಾರೆ.