spot_img

ಶೀರೂರು ಮಠದ ಪರ್ಯಾಯದ ಸಾಂಪ್ರದಾಯಿಕ ಕಟ್ಟಿಗೆ ಮುಹೂರ್ತ ಹಾಗೂ ಪೇಜಾವರ ಮಠದ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಪ್ರಹ್ಲಾದ್ ಜೋಶಿ ಹಾಗೂ ಬಿ ಎಲ್ ಸಂತೋಷ್ ರವರಿಗೆ ಆಹ್ವಾನ

Date:

spot_img
spot_img

ಉಡುಪಿ: ಶ್ರೀ ಶೀರೂರು ಮಠಾಧೀಶ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಅಂಗವಾಗಿ ಜುಲೈ 13 ರಂದು ನಡೆಯಲಿರುವ ಸಾಂಪ್ರದಾಯಿಕ ಕಟ್ಟಿಗೆ ಮುಹೂರ್ತ ಹಾಗೂ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ನಡೆಯುವ ಪೇಜಾವರ ಶ್ರೀಪಾದರ ಚಾತುರ್ಮಾಸ್ಯ ಕಾರ್ಯಕ್ರಮಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಅವರನ್ನು ಆಹ್ವಾನಿಸಲು ಶೀರೂರು ಮಠದ ಪಾರ್ಪತ್ತಿಗಾರರಾದ ವಿ. ಶ್ರೀಶ ಭಟ್ ಕಡೇಕಾರ್ ಮತ್ತು ಆನಂದ ಭಟ್ ಹೇರೂರು ರವರು ವಿಶೇಷವಾಗಿ ಭೇಟಿಯಾಗಿ ಆಹ್ವಾನ ಪತ್ರಿಕೆಯನ್ನು ನೀಡಿ ಆಮಂತ್ರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಡ್‌ ಪಾಯ್ಸನಿಂಗ್ ಏಕೆ ಆಗುತ್ತದೆ? ಈ ಸಂದರ್ಭಗಳಲ್ಲಿ ಏನು ತಿನ್ನಬೇಕು, ಏನು ತಿನ್ನಬಾರದು?

ಫುಡ್‌ ಪಾಯ್ಸನಿಂಗ್‌ನಿಂದಾಗಿ ಆರೋಗ್ಯ ಹದಗೆಡುತ್ತದೆ, ಹೊಟ್ಟೆ ನೋವು, ಅತಿಸಾರ (ಲೂಸ್‌ಮೋಷನ್‌), ವಾಕರಿಕೆ ಮತ್ತು ವಾಂತಿಯಂತಹ ಸಮಸ್ಯೆಗಳು ಕಾಡುತ್ತವೆ.

ಆರ್‌ಎಸ್‌ಎಸ್‌ ಚಟುವಟಿಕೆ ನಿರ್ಬಂಧ: ‘ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಪ್ಪೇನಿದೆ?’ – ತಮಿಳುನಾಡು ಮಾದರಿ ಪರಿಶೀಲಿಸಿ ಕ್ರಮ ಎಂದ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಚಟುವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತಮಗೆ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಅದರಲ್ಲಿ ತಪ್ಪೇನಿದೆ?" ಎಂದು ಪ್ರಶ್ನಿಸಿದ್ದಾರೆ.

ನಿಟ್ಟೆಯಲ್ಲಿ ನಡೆದ ಕೇಶದಾನ

ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನಿಟ್ಟೆ ಕಾಲೇಜಿನಿಂದ 'ಕೇಶ ದಾನ' ಅಭಿಯಾನ ನಡೆಯಿತು.

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , ‘ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು’ ಎಂದು ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , 'ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು' ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.