ರಾಷ್ಟ್ರಪತಿ ದ್ರೌಪದಿ ಮುರ್ಮು: ಒಂದು ದೇಶ ಒಂದು ಚುನಾವಣೆ ಆರ್ಥಿಕ ಬೆಳವಣಿಗೆಗೆ ಸಹಾಯ

Date:

spot_img

ಹೊಸದಿಲ್ಲಿ: “ಒಂದು ದೇಶ ಒಂದು ಚುನಾವಣೆ” ಆಡಳಿತದಲ್ಲಿ ಸ್ಥಿರತೆ ತರುತ್ತದೆ ಮತ್ತು ನೀತಿ ಗ್ರಹಣವನ್ನು ತಡೆಯುವ ಶಕ್ತಿ ಹೊಂದಿದೆ. ಜೊತೆಗೆ, ಈ ಪದ್ಧತಿ ಆರ್ಥಿಕ ಹೊರೆ ಕಡಿಮೆಯಾಗಲು ಸಹಕಾರಿ ಎಂಬುದಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.

ಗಣರಾಜ್ಯೋತ್ಸವ ಸಂದರ್ಭದಲ್ಲಿ, ಜ.25 ರಂದು ದೇಶವನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಆರ್ಥಿಕ ಬೆಳವಣಿಗೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಇದು ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ರೈತರು ಹಾಗೂ ಕಾರ್ಮಿಕ ವರ್ಗದವರಿಗೆ ಹೆಚ್ಚು ಹಣ ನೀಡುವ ಮೂಲಕ ಬಡತನವನ್ನು ನಿರ್ಮೂಲನೆಗೊಳಿಸಲು ಸಹಕಾರಿಯಾಗಿದೆ ಎಂದು ಅವರು ಹೇಳಿದರು.

ಇಸ್ರೋ ಸಾಧನೆಗೆ ಶ್ಲಾಘನೆ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಇತ್ತೀಚಿನ ಬಾಹ್ಯಾಕಾಶ ಡಾಕಿಂಗ್ ಸಾಧನೆ ಮೂಲಕ ದೇಶಕ್ಕೆ ಮತ್ತಷ್ಟು ಗೌರವ ತಂದಿದೆ. ಇಸ್ರೋ ಸಾಧನೆ ಮಾಡಿದ 4ನೇ ದೇಶವಾಗಿ ಭಾರತ ಸೇರಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಶ್ಲಾಘಿಸಿದರು.

ಅದೇ ಸಮಯದಲ್ಲಿ, 2024ರ ದೇಶದ ಕ್ರೀಡಾ ಸಾಧನೆ, ಪರಿಸರ ಸಂರಕ್ಷಣೆಯ ಪ್ರಯತ್ನಗಳು ಮತ್ತು ಪ್ರಸ್ತುತ ನಡೆಯುತ್ತಿರುವ ಮಹಾ ಕುಂಭಮೇಳದ ಬಗ್ಗೆ ಅವರು ಉಲ್ಲೇಖಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.