ಪ್ರಯಾಗ್‌ರಾಜ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯಸ್ನಾನ

Date:

spot_img

ಪ್ರಯಾಗ್‌ರಾಜ್: ಮಹಾಕುಂಭ ಮೇಳದ ಪವಿತ್ರ ಸಂದರ್ಭದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ (ಫೆಬ್ರವರಿ.10) ಪ್ರಯಾಗ್‌ರಾಜ್ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಬೆಳಗಿನ ಜಾವ ಪ್ರಯಾಗ್‌ರಾಜ್‌ಗೆ ಆಗಮಿಸಿದ ರಾಷ್ಟ್ರಪತಿಗಳನ್ನು ಉತ್ತರಪ್ರದೇಶದ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆತ್ಮೀಯವಾಗಿ ಸ್ವಾಗತಿಸಿದರು.

ಪುಣ್ಯಸ್ನಾನಕ್ಕೂ ಮೊದಲು ತ್ರಿವೇಣಿ ಸಂಗಮದ ಹಕ್ಕಿಗಳಿಗೆ ಆಹಾರ ನೀಡಿದ ರಾಷ್ಟ್ರಪತಿ, ನಂತರ ಪವಿತ್ರ ನದಿಯಲ್ಲಿ ಮುಳುಗಿ ಪುಣ್ಯಸ್ನಾನ ನಡೆಸಿದರು. ಸ್ನಾನದ ಬಳಿಕ, ಬಡೇ ಹನುಮಾನ್ ದೇವಾಲಯ ಹಾಗೂ ಅಕ್ಷಯವಟ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

(ಜನವರಿ.13) ರಂದು ಪ್ರಾರಂಭವಾದ ಮಹಾಕುಂಭ ಮೇಳ (ಫೆಬ್ರವರಿ.26) ರಂದು ಮಹಾಶಿವರಾತ್ರಿಯೊಂದಿಗೆ ಸಮಾಪನವಾಗಲಿದೆ. ಈವರೆಗೆ ಲಕ್ಷಾಂತರ ಭಕ್ತರು ತ್ರಿವೇಣಿ ಸಂಗಮದಲ್ಲಿ ಸ್ನಾನಗೈದು ಪುಣ್ಯ ಪಡೆದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ನೀಟ್ ಹಗರಣ: ಸೋನಂ ವಾಂಗ್ಚುಕ್ ಉಪವಾಸ ಅಂತ್ಯಕ್ಕೆ 3 ಷರತ್ತು

ನೀಟ್ ಪತ್ರಿಕೆ ಸೋರಿಕೆ ಖಂಡಿಸಿ ಉಪವಾಸ ನಿರತರಾಗಿರುವ ಸೋನಂ ವಾಂಗ್ಚುಕ್ ಸತ್ಯಾಗ್ರಹ ಅಂತ್ಯಗೊಳಿಸಲು 3 ಪ್ರಮುಖ ಷರತ್ತು ವಿಧಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆತ್ರಾಡಿ ಶಾಂಭವಿ ಹೋಟೆಲ್ ಆಟಿ ಆಹಾರ ಉತ್ಸವ

ಉಡುಪಿಯ ಶಾಂಭವಿ ಹೋಟೆಲ್‌ನಲ್ಲಿ ಜುಲೈ 24 ರಿಂದ ಸಾಂಪ್ರದಾಯಿಕ 'ಆಟಿ ದ ಒಂಜಿ ಊಟ' ಆಹಾರ ಉತ್ಸವ ಆರಂಭವಾಗಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.