‘ಭೈರಪ್ಪ ಹೋಗಿದ್ದಕ್ಕೆ ನನಗೆ ದುಃಖ ಆಗಲಿಲ್ಲ’ – ಪ್ರೊ. ಕೆ.ಎಸ್. ಭಗವಾನ್

Date:

spot_img

ಮೈಸೂರು: ಕನ್ನಡ ಸಾಹಿತ್ಯ ಲೋಕದ ಪ್ರಮುಖ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ನಾಡಿನಾದ್ಯಂತ ಜನರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಆದರೆ, ಹಿರಿಯ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಅವರು, ತಮ್ಮ ಎದುರು ಮನೆಯ ಸ್ನೇಹಿತನಾಗಿದ್ದ ಭೈರಪ್ಪ ಅವರ ನಿಧನಕ್ಕೆ, “ಅವರು ಹೋಗಿದ್ದಕ್ಕೆ ನನಗೆ ದುಃಖ ಆಗಲಿಲ್ಲ” ಎಂದು ಹೇಳಿ ಆಶ್ಚರ್ಯ ಮೂಡಿಸಿದ್ದಾರೆ.

ಈ ಕುರಿತು ಮಾತನಾಡಿದ ಭಗವಾನ್, “ಭೈರಪ್ಪನವರು ನೂರು ವರ್ಷ ಬದುಕಬೇಕಿತ್ತು. ಅದು ಆಗಲಿಲ್ಲ. ಆದರೆ, ಬದುಕಿದಷ್ಟು ದಿನದಲ್ಲಿ ಅವರು ಎಲ್ಲಾ ಸಾಧನೆ ಮಾಡಿದ್ದಾರೆ. ಹೀಗಾಗಿ ಅವರ ಅಗಲಿಕೆ ನನಗೆ ದುಃಖ ತರಿಸಲಿಲ್ಲ. ಅವರು ನಮಗೆ ಮಾದರಿಯಾಗಿದ್ದಾರೆ. ಸಾವು ನಿಶ್ಚಿತ, ಅದರಿಂದ ಏನೂ ಮಾಡಕ್ಕಾಗಲ್ಲ” ಎಂದು ಹೇಳುವ ಮೂಲಕ ತಮ್ಮ ಸ್ನೇಹಿತನ ಮೇಲಿನ ಗೌರವವನ್ನು ವ್ಯಕ್ತಪಡಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ