‘ಪುಸ್ತಕ ಮನೆ’ಯ ಮಹಾ ಓದು ವಿಶೇಷ ಕೊಡುಗೆ – 50% ರಿಯಾಯಿತಿ: ಕೇವಲ ಎರಡು ದಿನ ಮಾತ್ರ

Date:

spot_img

ಕಾರ್ಕಳ : ಓದುಗರಿಗೆ ಸುವರ್ಣಾವಕಾಶವನ್ನು ನೀಡಲು ‘ಪುಸ್ತಕ ಮನೆ’ ಹಾಗೂ ‘ಅನು ಕ್ರಿಯೇಷನ್ಸ್ ಪಬ್ಲಿಕೇಷನ್ಸ್’ ವಿಶೇಷ ಆಫರ್ ಘೋಷಿಸಿದೆ. ಆಗಸ್ಟ್ 23 ಮತ್ತು 24 ರಂದು ಕೇವಲ ಎರಡು ದಿನಗಳ ಕಾಲ ನಡೆಯುವ ಈ ಆಫರ್‌ನಲ್ಲಿ ಆಯ್ಕೆ ಮಾಡಿದ ಪುಸ್ತಕಗಳ ಖರೀದಿಗೆ 50% ರಿಯಾಯಿತಿ ಲಭ್ಯವಿರಲಿದೆ.

‘ಮಹಾ ಓದು’ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿರುವ ಈ ಆಫರ್‌ನಲ್ಲಿ ಓದುಗರು ಕನಿಷ್ಠ ಐದು ಪುಸ್ತಕಗಳನ್ನು ಖರೀದಿಸಿದರೆ ಮಾತ್ರ ರಿಯಾಯಿತಿಯ ಸೌಲಭ್ಯ ಪಡೆಯಬಹುದು. MAHA50 ಎಂಬ ಕೂಪನ್ ಕೋಡ್ ಬಳಸಿ ಆನ್‌ಲೈನ್ ಖರೀದಿ ಮಾಡುವವರಿಗೆ ರಿಯಾಯಿತಿ ಅನ್ವಯವಾಗಲಿದೆ.

‘ಪುಸ್ತಕ ಮನೆ’ ಆನ್‌ಲೈನ್ ಪ್ಲಾಟ್‌ಫಾರ್ಮ್ ಮೂಲಕ ಆರ್ಡರ್ ಮಾಡಲು ಅವಕಾಶ ಕಲ್ಪಿಸಿದ್ದು, ಗ್ರಾಹಕರು https://pustakamane.com/product-category/pustakamane/ ಮೂಲಕ ನೇರವಾಗಿ ಪುಸ್ತಕಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಜೊತೆಗೆ ವಾಟ್ಸಪ್ ಮೂಲಕವೂ ( ‪+91 96064 74289‬ ) ತಮ್ಮ ಆರ್ಡರ್ ಅನ್ನು ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು ಯುವತಿ ಹತ್ಯೆ: ಅನುಮಾನಕ್ಕೆ ಗೆಳತಿಯನ್ನು ಕೊಂದ ಪ್ರಿಯಕರ

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧದ ಅನುಮಾನಕ್ಕೆ 22 ವರ್ಷದ ಯುವತಿಯನ್ನು ಪ್ರಿಯಕರ ಹತ್ಯೆಗೈದ ಘಟನೆ ಸಂಚಲನ ಮೂಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಡಿಕೆಶಿ ಖಡಕ್ ಸೂಚನೆ: ಲಂಚ ಮುಕ್ತ ಕರ್ನಾಟಕಕ್ಕೆ ಕಠಿಣ ಕ್ರಮ

ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಂಗಳೂರು ತಂಡಕ್ಕೆ ಕರುಣ್ ನಾಯರ್ ನಾಯಕ

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಮಂಗಳೂರು ತಂಡದ ಜರ್ಸಿ ಬಿಡುಗಡೆಯಾಗಿದ್ದು, ಕರುಣ್ ನಾಯರ್ ನಾಯಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ