ಪುತ್ತಿಗೆಯಲ್ಲಿ ಸಿಡಿಲು ಬಡಿದು ಮನೆಗೆ ಅಪಾರ ಹಾನಿ

Date:

spot_img

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚೆಬೈಲು ಕುಂಗೂರು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಸಿಡಿಲು ಬಡಿತದಿಂದಾಗಿ ಮನೆಯೊಂದಕ್ಕೆ ಅಪಾರ ಪ್ರಮಾಣದ ಹಾನಿಯಾಗಿದೆ. ಈ ಘಟನೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

ಕಂಚಿಬೈಲು ಕುಂಗೂರು ನಿವಾಸಿ ವಾಸು ಮುಗೇರ ಅವರ ಮನೆಗೆ ಸಿಡಿಲು ಬಡಿದ ಪರಿಣಾಮ, ಮನೆಯೊಳಗಿನ ವಿದ್ಯುತ್ ಉಪಕರಣಗಳು ಸೇರಿದಂತೆ ಇತರೆ ಸೊತ್ತುಗಳು ಸಿಡಿಲಾಘಾತದಿಂದ ಸಂಪೂರ್ಣವಾಗಿ ಹಾಳಾಗಿವೆ. ಘಟನೆಯಲ್ಲಿ ಮನೆಯ ಮಾಲೀಕರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಪುತ್ತಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ದಯಾನಂದ ಕೊಡ್ಯಡ್ಕ ಹಾಗೂ ಪಂಚಾಯಿತಿ ಸದಸ್ಯೆ ಸುಮಾ ಭಟ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಪ್ರ ಸ್ವಉದ್ಯಮ ಯೋಜನೆ: 2 ಲಕ್ಷ ಸಾಲಕ್ಕೆ ಅರ್ಜಿ ಆಹ್ವಾನ!

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಸ್ವಉದ್ಯೋಗಕ್ಕೆ ಬಡ್ಡಿ ರಹಿತ/ಕಡಿಮೆ ಬಡ್ಡಿಯಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸಲು 31-08-2026 ಕೊನೆ ದಿನ. ಪೂರ್ಣ ಮಾಹಿತಿ ಇಲ್ಲಿದೆ ಓದಿ.