ಉಡುಪಿ ಶ್ರೀಕೃಷ್ಣ ಮಠದಲ್ಲಿ ದೀಪಾವಳಿ ಸಂಭ್ರಮ:ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಜಲಪೂರಣ ಶಾಸ್ತ್ರ

Date:

spot_img

ಉಡುಪಿ: ಉಡುಪಿಯ ಐತಿಹಾಸಿಕ ಶ್ರೀ ಕೃಷ್ಣ ಮಠದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ದೀಪಾವಳಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದೀಪಾವಳಿ ಹಬ್ಬದ ಅಂಗವಾಗಿ ಮಠದಲ್ಲಿ ಜಲಪೂರಣ ಮತ್ತು ಎಣ್ಣೆಶಾಸ್ತ್ರದ ವಿಧಿಗಳನ್ನು ನೆರವೇರಿಸಲಾಯಿತು.

ಜಲಪೂರಣ ಶಾಸ್ತ್ರದ ಅಂಗವಾಗಿ ಮಠದ ಪುರೋಹಿತರು ಕಲಶಪೂಜೆ ಮಾಡಿದರು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಉಭಯ ಶ್ರೀಪಾದರು ಉಪಸ್ಥಿತರಿದ್ದರು.

ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಪುತ್ತಿಗೆ ಉಭಯ ಶ್ರೀಪಾದರು ಗಂಧೋಪಚಾರದೊಂದಿಗೆ ಎಣ್ಣೆ ಶಾಸ್ತ್ರವನ್ನು ನೆರವೇರಿಸಿದರು. ಈ ಧಾರ್ಮಿಕ ವಿಧಿಯಲ್ಲಿ ನೆರೆದಿದ್ದ ಭಕ್ತರೂ ಪಾಲ್ಗೊಂಡು ಎಣ್ಣೆಶಾಸ್ತ್ರವನ್ನು ಮಾಡಿಸಿಕೊಂಡರು.

ಪರ್ಯಾಯ ಶ್ರೀ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀ ಪಾದರು ಈ ಸಂದರ್ಭದಲ್ಲಿ ಶುಭಾಶೀರ್ವಾದ ಮಾಡಿದರು. “ಜಗತ್ತಿನ ಎಲ್ಲ ಭಕ್ತರಿಗೂ ಒಳ್ಳೆಯದಾಗಬೇಕು, ಶಾಂತಿ ಸಿಗಬೇಕು. ಭಗವಂತನ ಅನುಗ್ರಹವಿದ್ದರೆ ಜನರಿಗೆ ಶಾಂತಿ ಸಿಗುತ್ತದೆ,” ಎಂದು ಹಾರೈಸಿದರು. ದೀಪಾವಳಿ ಹಬ್ಬದ ಮಹತ್ವವನ್ನು ನಾಡಿನ ಸಮಸ್ತ ಜನತೆಗೆ ತಿಳಿಸಿ ಶುಭಹಾರೈಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ