spot_img

ರಾಜ್ಯಕ್ಕೆ ಮಳೆ ಎಚ್ಚರಿಕೆ: ಕರಾವಳಿ ಮತ್ತು ಉತ್ತರ ಕರ್ನಾಟಕ ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Date:

spot_img
rain1

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಕರಾವಳಿ ಮತ್ತು ರಾಜ್ಯದ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ ಶೈಕ್ಷಣಿಕ ಸಾಧಕರಿಗೆ ಗೌರವ

ಮಾಹೆ ಮಣಿಪಾಲದಲ್ಲಿ ಆಗಸ್ಟ್ 5, 2025ರಂದು ಜರುಗಿದ ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ ಹಾಗೂ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರವನ್ನು ಉದ್ಘಾಟಿಸಿದರು.

ಆಗಸ್ಟ್ 13ರಂದು ಕ್ರಿಯೇಟಿವ್ ಪುಸ್ತಕಧಾರೆ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಆಗಸ್ಟ್ 13ರಂದು "ಕ್ರಿಯೇಟಿವ್ ಪುಸ್ತಕ ಧಾರೆ - 2025" ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ… ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಸಮಾರಂಭ ಜರುಗಲಿರುವುದು.

ಕಾಂತಾವರ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸೇವಾ ಸಂಘದಲ್ಲಿ ಋಗುಪಾಕರ್ಮ ಹೋಮ ಆಚರಣೆ

ಕಾಂತಾವರದಲ್ಲಿರುವ ಶ್ರೀ ನಾಗಲಿಂಗ ಸ್ವಾಮಿ ಕೃಪಾ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಇಂದು ,( ಆಗಸ್ಟ್ 9, 2025) ಋಗುಪಾಕರ್ಮ ಹೋಮವು ಶ್ರದ್ಧಾ ಭಕ್ತಿಯಿಂದ ನಡೆಯಿತು.

ಅಕ್ರಮ ಕೆಂಪು ಕಲ್ಲು ಸಾಗಾಟ: ಲಾರಿ ಸಮೇತ ಚಾಲಕ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಕ್ರಮವಾಗಿ ಕೆಂಪು ಕಲ್ಲುಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು, ಅದರ ಚಾಲಕನನ್ನು ಬಂಧಿಸಿದ್ದಾರೆ.