ರಾಜ್ಯಕ್ಕೆ ಮಳೆ ಎಚ್ಚರಿಕೆ: ಕರಾವಳಿ ಮತ್ತು ಉತ್ತರ ಕರ್ನಾಟಕ ಸೇರಿ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Date:

spot_img
rain1

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ಮುಂದಿನ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ, ಕರಾವಳಿ ಮತ್ತು ರಾಜ್ಯದ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಯಾವ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್?

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಎಲ್ಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.