ಕೊಳಕೆ ಇರ್ವತ್ತೂರು ಗಣೇಶೋತ್ಸವ ಸಮಿತಿಗೆ ನೂತನ ಅಧ್ಯಕ್ಷರಾಗಿ ರಾಜೇಂದ್ರ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಸಾದ್ ದೇವಾಡಿಗ ಸಾರಥ್ಯ!

Date:

spot_img

ಕಾರ್ಕಳ: ಕೊಳಕೆ ಇರ್ವತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಹಾಸಭೆಯು ಇತ್ತೀಚೆಗೆ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ವರ್ಷ 23ನೇ ಸಾರ್ವಜನಿಕ ಗಣೇಶೋತ್ಸವವನ್ನು ಕೊಳಕೆ ಇರ್ವತ್ತೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಆಚರಿಸಲು ಸಿದ್ಧತೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಸಮಿತಿಗೆ ನೂತನ ಅಧ್ಯಕ್ಷರಾಗಿ ರಾಜೇಂದ್ರ ಪೂಜಾರಿ ಮತ್ತು ಕಾರ್ಯದರ್ಶಿಯಾಗಿ ಪ್ರಸಾದ್ ದೇವಾಡಿಗ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಇದೇ ವೇಳೆ, ಸಮಿತಿಗೆ ಗೌರವಾಧ್ಯಕ್ಷರಾಗಿ ಊರಿನ ಪ್ರಮುಖರಾದ ಜಯಕೀರ್ತಿ ಕಡಂಬ, ಡಾ. ಐ. ಜಿ. ಭಟ್, ಭಾಸ್ಕರ್ ಕೋಟ್ಯಾನ್ ಹಾಗೂ ಕೋಶಾಧಿಕಾರಿಯಾಗಿ ಮಿಥುನ್ ಪೂಜಾರಿ ಮತ್ತು ಕಾರ್ಯಕಾರಿ ಸದಸ್ಯರನ್ನು ಸಹ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಊರಿನ ಹಲವು ಪ್ರಮುಖರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಅಡುಗೆಮನೆಯ ಅಲರ್ಟ್: ಪ್ರೆಶರ್ ಕುಕ್ಕರ್‌ನಲ್ಲಿ ಈ ಪದಾರ್ಥಗಳನ್ನು ಬೇಯಿಸಿದರೆ ಆರೋಗ್ಯಕ್ಕೆ ಕಂಟಕ ಗ್ಯಾರಂಟಿ

ಪ್ರೆಶರ್ ಕುಕ್ಕರ್‌ನಲ್ಲಿ ಯಾವೆಲ್ಲಾ ಆಹಾರಗಳನ್ನು ಬೇಯಿಸಬಾರದು? ತಪ್ಪು ಅಡುಗೆ ಪದ್ಧತಿಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರ್‌ಎಸ್‌ಎಸ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದು ಸಾಂವಿಧಾನಿಕ ಪಾರದರ್ಶಕತೆ ಪ್ರಶ್ನಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಣಿಪಾಲ ಶಾಲಾ ಬಸ್ ಅಪಘಾತ: ಚಾಲಕನಿಗೆ ಹಾರ್ಟ್ ಅಟ್ಯಾಕ್

ಮಣಿಪಾಲದಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಡಿವೈಡರ್‌ಗೆ ಬಸ್ ಢಿಕ್ಕಿಯಾಗಿದೆ. ಮಕ್ಕಳ ಪ್ರಾಣ ಉಳಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಒಲಿವರ್ ಟ್ರೀ ನಿಧನ: ಬ್ರೆಜಿಲ್ ಹೆಲಿಕಾಪ್ಟರ್ ಅಪಘಾತದ ಪೂರ್ಣ ವಿವರ

ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಖ್ಯಾತ ಗಾಯಕ ಒಲಿವರ್ ಟ್ರೀ ಸೇರಿದಂತೆ 6 ಮಂದಿ ದುರ್ಮರಣ ಹೊಂದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ