ದಲಿತರನ್ನು ಇನ್ನು ದಲಿತ ಅನ್ನುವ ಭಾವನೆಯಲ್ಲಿ ನೋಡೋದನ್ನು ಬಿಡಿ ! ಅವರೂ ಮನುಷ್ಯರೇ : ರಮಿತಾ ಸೂರ್ಯವಂಶಿ

Date:

spot_img

ದಲಿತ ಸಮಾಜಕ್ಕೆ ಅವಮಾನ ಮಾಡುವ ದೃಷ್ಟಿಯಿಂದ ಬಿಲ್ಲವ ಸಂದೇಶ ರವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಾಕಿದ ಹೇಳಿಕೆಯನ್ನು ತೀರ್ವವಾಗಿ ಖoಡಿಸುತ್ತೇನೆ. ಅವರು ನಿಮ್ಮಂತೆ ಮನುಷ್ಯರೇ, ಆ ಸಮಾಜದ ಹೆಣ್ಣು ಮಗಳು ಇಂದು ಶಾಸಕಿಯಾಗಿರುವುದು ಎಲ್ಲಾ ಮಹಿಳೆಯರಿಗೆ ಸಂದ ಗೌರವ, ಹೀಗಿರುವಾಗ ನಿಮ್ಮ ರಾಜಕೀಯ ತೆವಲಿಗೆ ದಲಿತ ಸಮಾಜದ ಹೆಣ್ಣು ಮಗಳನ್ನು ಕೀಳು ಭಾವನೆಯಲ್ಲಿ ಬಿಂಬಿಸುವುದಲ್ಲದೆ ರಾಷ್ಟ್ರೀಯ ಪಕ್ಷಕ್ಕೆ ಅವಮಾನ ಮಾಡಿರುವುದು ಅಕ್ಷಮ್ಯ ಅಪರಾಧ . ಈ ಕೂಡಲೇ ಕ್ಷಮೆ ಕೇಳದಿದ್ದರೆ ದಲಿತ ಸಂಘಟನೆಯನ್ನು, ಮಹಿಳಾ ಸಂಘಟನೆಯನ್ನು ಸೇರಿಸಿ ಪ್ರತಿಭಟನೆ ಮಾಡುತ್ತೇವೆ. ಜೀವಂತವಾಗಿರುವ ವ್ಯಕ್ತಿಗೆ ಶ್ರದ್ದಾಂಜಲಿ ಹಾಕುವ ತುಚ್ಚ ಮನಸ್ಥಿತಿಗೆ ನಮ್ಮ ದಿಕ್ಕಾರವೆಂದು ಸಾಮಾಜಿಕ ಕಾರ್ಯಕರ್ತೆ ರಮಿತಾ ಸೂರ್ಯವಂಶಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ತೈಲ ಬೆಲೆ ಭಾರಿ ಏರಿಕೆ: ಇರಾನ್ ಅಮೆರಿಕ ಸಂಘರ್ಷದ ಪ್ರಭಾವ

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ ಕಂಡಿದೆ. ಭಾರತಕ್ಕೆ ಇಂಧನ ಬಿಕ್ಕಟ್ಟಿನ ಭೀತಿ ಎದುರಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಕ್ರಮ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ರಾಹುಲ್ ಗಾಂಧಿಗೆ ಗಾಯ

ಪರೀಕ್ಷಾ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳ ಬೃಹತ್ ಪ್ರತಿಭಟನೆ. ರಾಹುಲ್ ಗಾಂಧಿಗೆ ಗಾಯ, ಹಲವು ನಾಯಕರ ವಶ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗೃಹಲಕ್ಷ್ಮಿ ಹಣ ಬರದೆ ಬೇಸತ್ತ ಪತಿ ಪ್ರತಿಭಟನೆ: ಸಿಎಂಗೆ ಪತ್ರ

ಗೃಹಲಕ್ಷ್ಮಿ ಯೋಜನೆ ಹಣ ಜಮೆಯಾಗದೆ ಕೊಪ್ಪಳದಲ್ಲಿ ಪತಿ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಅಮಿತಾಬ್ ಬಚ್ಚನ್ ಆರೋಗ್ಯ ಕುರಿತ ವದಂತಿಗಳಿಗೆ ತೆರೆ! ಬಿಗ್ ಬಿ ಸ್ಪಷ್ಟನೆ

ಅಮಿತಾಬ್ ಬಚ್ಚನ್ ಅವರ ಆರೋಗ್ಯದ ಕುರಿತು ಹಬ್ಬಿದ್ದ ಶಸ್ತ್ರಚಿಕಿತ್ಸೆಯ ವದಂತಿಗಳಿಗೆ ನಟ ಸ್ವತಃ ತೆರೆ ಎಳೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.