Rank ಪಡೆದ ಸುದೀಕ್ಷಾ ಶೆಟ್ಟಿ ಮನೆಗೆ ಬೇಟಿ ಕೊಟ್ಟು ಶುಭ ಹಾರೈಸಿದ ಜೊತೆ ಆಟಗಾರರು.

Date:

spot_img

ರಾಜ್ಯಕ್ಕೆ ಐದನೇ ಮತ್ತು ಉಡುಪಿಗೆ ಪ್ರಥಮ Rank ಪಡೆದ ಕಾರ್ಕಳದ ಜೋಡುರಸ್ತೆ ನಿವಾಸಿ ಸುದೀಕ್ಷಾ ಮೆನೆಗೆ ಅವರು ಆಟವಾಡುತ್ತಿದ್ದ ಮೈದಾನದ ಸಹ ಆಟಗಾರರು ಮನೆಗೆ ಬೇಟಿ ನೀಡಿ ಶುಭ ಹಾರೈಸಿದರು.
ಸುದೀಕ್ಷಾ ಒಬ್ಬಳು ವಾಲಿಬಾಲ್ ಆಟಗಾರ್ತಿಯಾಗಿ ತಮ್ಮ ಕಾಲೇಜು ತಂಡವನ್ನು ರಾಜ್ಯ ಮಟ್ಟವನ್ನು ಪ್ರತಿನಿದಿಸಿದ್ದು, ತಮ್ಮ ಜೊತೆ ಆಟಗಾರ್ತಿಯ ಸಾಧನೆಗೆ ಸಂತಸ ವ್ಯಕ್ತಪಡಿಸಿದರು

ಈ ಸಂದರ್ಬದಲ್ಲಿ ಕೋಚ್ ಸಂತೋಷ್ ಡಿಸಿಲ್ವಾ, ಪುರಸಭಾ ಸದಸ್ಯ ಶುಭದರಾವ್, ಜೀವನ್, ವೆಂಕಟೇಶ್, ಪ್ರತಿಮಾ ಮೊದಲಾದವರು ಉಪಸ್ಥಿತಿತರಿದ್ದರು

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ