ದೈವಕ್ಕೆ ಅವಮಾನ ಆರೋಪ: ಬಾಲಿವುಡ್ ನಟ ರಣ್ವೀರ್ ಸಿಂಗ್ ವಿರುದ್ಧ ಗೋವಾದಲ್ಲಿ ದೂರು ದಾಖಲು

Date:

spot_img

ಪಣಜಿ: ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಕ್ಕೆ ಅವಮಾನ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಬಾಲಿವುಡ್ ನಟ ರಣ್ವೀರ್ ಸಿಂಗ್ ಅವರ ವಿರುದ್ಧ ದೂರು ದಾಖಲಾಗಿದೆ.

ಇತ್ತೀಚೆಗೆ ಗೋವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಣ್ವೀರ್‌ ಸಿಂಗ್‌ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಕುರಿತು ಮೆಚ್ಚುಗೆಯ ಮಾತುಗಳನ್ನಾಡುತ್ತಾ, ನಟ ರಿಷಬ್‌ ಶೆಟ್ಟಿ ಅವರ ಅಭಿನಯವನ್ನು ಶ್ಲಾಘಿಸಿದ್ದರು. ಈ ವೇಳೆ ಅವರು ಅನುಚಿತ ರೀತಿಯಲ್ಲಿ ದೈವದ ಅನುಕರಣೆ ಮಾಡಿದ್ದರು ಮತ್ತು ದೈವವನ್ನು ‘ದೆವ್ವ’ ಎಂದು ಕರೆದಿದ್ದರು ಎನ್ನಲಾಗಿದೆ.

ರಣ್ವೀರ್ ಸಿಂಗ್ ಅವರ ಈ ವರ್ತನೆಗೆ ತುಳುನಾಡಿನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅನೇಕರು ಅವರು ದೈವದ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕೆಂದು ಅಭಿಪ್ರಾಯ ಪಟ್ಟಿದ್ದಾರೆ.

ಹಿಂದು ಜನಜಾಗೃತಿ ಸಮಿತಿಯಿಂದ ದೂರು

ಈ ಹಿನ್ನೆಲೆಯಲ್ಲಿ ಹಿಂದು ಜನಜಾಗೃತಿ ಸಮಿತಿ (ಎಚ್‌ಜೆಎಸ್)ಯು ರಣ್ವೀರ್ ಸಿಂಗ್ ವಿರುದ್ಧ ಗೋವಾದ ಪಣಜಿಯಲ್ಲಿ ದೂರು ದಾಖಲಿಸಿದೆ. ನಟ ಹಿಂದೂ ಭಾವನೆಗೆ ಧಕ್ಕೆ ತಂದಿದ್ದಾರೆ ಮತ್ತು ಸಾರ್ವಜನಿಕ ಶಾಂತಿಯನ್ನು ಕದಡುವ ಕಾರ್ಯ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಮಿತಿ ಆಗ್ರಹಿಸಿದೆ.

  • ದೂರಿನಲ್ಲಿರುವ ಅಂಶ: ‘ಚಾವುಂಡಿ’ ದೈವವು ಭಕ್ತರಿಗೆ ಪೂಜನೀಯವಾಗಿದ್ದು, ತುಳು ಸಮುದಾಯಕ್ಕೆ ಅತ್ಯಂತ ಮಹತ್ವದ ದೈವವಾಗಿದೆ. ಆದರೆ ದೈವವನ್ನು ಕೆಟ್ಟ ರೀತಿಯಲ್ಲಿ ರಣ್ವೀರ್ ಅನುಕರಣೆ ಮಾಡಿದ್ದಾರೆ. ಈ ಬಗ್ಗೆ ತನಿಖೆಯನ್ನು ನಡೆಸಿ, ನಟನ ವಿಚಾರಣೆ ನಡೆಸಿ, ಕಾನೂನು ರೀತ್ಯ ಕ್ರಮ ಜರುಗಿಸಬೇಕೆಂದು ಎಚ್‌ಜೆಎಸ್‌ ಒತ್ತಾಯಿಸಿದೆ.
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.