spot_img

ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಕಾರ್ಕಳದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

Date:

76 ನೇ ಗಣರಾಜ್ಯೋತ್ಸವವನ್ನು ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಸಹ ಸಂಸ್ಥಾಪಕರು ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ “ ಸಂವಿಧಾನವು ಈ ದೇಶದ ಎಲ್ಲ ಜನರಿಗೆ ಸಾಮಾಜಿಕ,ಶೈಕ್ಷಣಿಕ,ಮತ್ತು ಸಮಾನತೆಯ ಹಕ್ಕನ್ನು ನೀಡಿ ಸುಭದ್ರ ಜೀವನ ನಡೆಸುವಲ್ಲಿ ಸಹಕಾರಿಯಾಗಿದೆ. ದೇಶ ಸ್ವಾತಂತ್ರ್ಯಗೊಳ್ಳುವಲ್ಲಿ ಅನೇಕ ಭಾರತೀಯರ ತ್ಯಾಗ ಬಲಿದಾನವಿದೆ ಇವರ ಹೋರಾಟದ ಫಲವೇ ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವಿಸುವಂತೆ ಮಾಡಿದೆ. ದೇಶ ನನಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ದೇಶಕ್ಕಾಗಿ ನಾನು ಏನು ಕೊಟ್ಟಿದೆ ಎನ್ನುವುದು ನಾವೆಲ್ಲರೂ ಆತ್ಮಾವಲೋಕನವನ್ನು ಮಾಡಿಕೊಳ್ಳಬೇಕು. ಸಂವಿಧಾನವನ್ನು ರಚಿಸುವಲ್ಲಿ ಶ್ರಮಿಸಿದ ಮಹನೀಯರನ್ನು ನಾವೆಲ್ಲರೂ ಗೌರವಿಸಬೇಕು. ” ಎಂದು ವಿದ್ಯಾರ್ಥಿಗಳನ್ನು ಕುರಿತು
ಶುಭನುಡಿಗಳನ್ನಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ವರ್ಗದವರು, ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.