ಮುಸ್ಲಿಂ ಮೀಸಲಾತಿ ಶೇ.10ಕ್ಕೆ ಹೆಚ್ಚಳಕ್ಕೆ ಮನವಿ: ಸಚಿವ ಜಮೀರ್ ತ್ವರಿತ ಕ್ರಮಕ್ಕೆ ಸೂಚನೆ

Date:

spot_img

ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡುವಂತೆ ಆದೇಶ ಹೊರಡಿಸಿದ ಬೆನ್ನಲ್ಲೇ, ಇದೀಗ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಶೇ.10ಕ್ಕೆ ಹೆಚ್ಚಿಸಬೇಕೆಂದು ಮನವಿ ಮಾಡಲಾಗಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್‌ ವತಿಯಿಂದ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಮನವಿಯ ಕುರಿತು ಸಚಿವ ಜಮೀರ್ ಅಹಮದ್ ಖಾನ್ ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

2025ರ ಕರ್ನಾಟಕ ಬಜೆಟ್‌ನಲ್ಲಿ ಸರ್ಕಾರಿ ಕಾಮಗಾರಿಗಳ ಟೆಂಡರ್‌ನಲ್ಲಿ ಶೇ.4ರಷ್ಟು ಮೀಸಲಾತಿ ಮುಸ್ಲಿಂ ಸಮುದಾಯಕ್ಕೆ ನೀಡಲು ಆದೇಶ ನೀಡಲಾಗಿತ್ತು. ಇದೀಗ ಈ ಮೀಸಲಾತಿ ಶೇ.10ಕ್ಕೆ ಹೆಚ್ಚಳಗೊಳ್ಳುವ ಸಾಧ್ಯತೆ ಕುರಿತು ಚರ್ಚೆಗಳು ಚುರುಕುಗೊಂಡಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ವಿಶ್ವ ರಕ್ತದಾನಿಗಳ ದಿನ

ವಿಶ್ವ ರಕ್ತದಾನಿಗಳ ದಿನದ ಮಹತ್ವ ಮತ್ತು ಜೂನ್ 14 ರಂದೇ ಇದನ್ನು ಏಕೆ ಆಚರಿಸಲಾಗುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ. ರಕ್ತದಾನ ಮಾಡಿ ಜೀವ ಉಳಿಸಿ!

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ