ಮಾನಸಿಕ ಅಸ್ವಸ್ಥ ಯುವಕನ ರಕ್ಷಣೆ

Date:

spot_img

ಉಡುಪಿ : ಕಸಕಡ್ಡಿ ಹಿಡಿಸೂಡಿ ಗೋಣಿ ಚೀಲದಲ್ಲಿ ತುಂಬಿಕೊಂಡು ಮಳೆಯಲ್ಲಿ ನೆನೆಯುತ್ತಾ ಅಮಾನವೀಯ ರೀತಿಯಲ್ಲಿದ್ದ ಹೊರ ರಾಜ್ಯದ ಮನೋರೋಗಿ ಯುವಕನನ್ನು ಮಂಜೇಶ್ವರ ಸ್ನೇಹಾಲಯ ಆಶ್ರಮಕ್ಕೆ ಪುನರ್ವಸತಿಗೆ ದಾಖಲಿಸಲಾಗಿದೆ.

ರಕ್ಷಣಾ ಸಮಯದಲ್ಲಿ ಆಶ್ರಮದ ಮುಖ್ಯಸ್ಥರಾದ ಜೋಸೆಫ್ ಕ್ರಾಸ್ತಾ ಸ್ವತಃ ಹಾಜರಿದ್ದು ಕಿರಣ್ ಕುಮಾರ್ ಸಿ ಜೆ ಹಾಗೂ ವಿಶು ಶೆಟ್ಟಿ ಅಂಬಲಪಾಡಿ ಸಹಕರಿಸಿದರು. ಇಂತಹ ಮನುಜನ ಮೇಲಿನ ಅನುಕಂಪವು ನಿಜವಾಗಿಯೂ ಆಶ್ರಮದ ಮುಖ್ಯಸ್ಥರ ನಿಜವಾದ ಮಾನವೀಯ ಸೇವೆಯಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.